ತಮಿಳುನಾಡಿನಲ್ಲೂ ಬಾಂಬೆ ಮಿಠಾಯಿ ಬ್ಯಾನ್| ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ
ಸಮಗ್ರ ನ್ಯೂಸ್: ಬಾಂಬೆ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ಈ ಮಿಠಾಯಿಯನ್ನು ಬ್ಯಾನ್ ಮಾಡಿದೆ. ಕೆಲ ದಿನಗಳ ಹಿಂದೆ ಪುದುಚೇರಿಯಲ್ಲಿ ಬಾಂಬೆ ಮಿಠಾಯಿಯನ್ನು ಮಾರಾಟ ಮಾಡಬಾರದು ಎಂದು ಘೋಷಣೆ ಮಾಡಲಾಗಿತ್ತು. ಈಗ ತಮಿಳುನಾಡಿನಲ್ಲೂ ಇದೇ ರೂಲ್ಸ್ ಬಂದಿದೆ. ಗಿಂಡಿಯ ಸರ್ಕಾರಿ ಆಹಾರ ವಿಶ್ಲೇಷನಾ ಪ್ರಯೋಗಾಲಯ ಈ ಬಗ್ಗೆ ಅಧ್ಯಯನ ನಡೆಸಿದ್ದು, ಕಾಟನ್ ಕ್ಯಾಂಡಿಯಲ್ಲಿ ಜವಳಿ ಬಣ್ಣ ಮತ್ತು ರಾಸಾಯನಿಕ ರೋಡೋಮಿನ್-ಬಿ ಪತ್ತೆಯಾಗಿದೆ.ಹೀಗಾಗಿ ಇದರಿಂದ ಕ್ಯಾನ್ಸರ್ ರೋಗ ಬರುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಕಾಟನ್ ಕ್ಯಾಂಡಿಯನ್ನು […]
ತಮಿಳುನಾಡಿನಲ್ಲೂ ಬಾಂಬೆ ಮಿಠಾಯಿ ಬ್ಯಾನ್| ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ Read More »