ರಾಷ್ಟ್ರೀಯ

ಶ್ವಾನ ಪ್ರಿಯರಿಗೆ ಶಾಕಿಂಗ್ ನ್ಯೂಸ್/ 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿ ನಿಷೇಧ

ಸಮಗ್ರ ನ್ಯೂಸ್: ದೇಶಾದ್ಯಂತ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಪರಿಹಾರ ಕ್ರಮವಾಗಿ ಕೇಂದ್ರ ಸರ್ಕಾರವು 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿಯನ್ನು ನಿಷೇಧಿಸಲಾಗಿದೆ. ಪಿಟ್‍ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್ ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅಜೆರ್ಂಟಿನೋ, ಅಮೇರಿಕನ್ ಬುಲ್‍ಡಾಗ್, ಬೋರ್‍ಬೋಲ್, ಕಂಗಲ್, ಸೆಂಟ್ರಲ್ ಏಷ್ಯನ್ ಶೆಫರ್ಡ್ ಡಾಗ್, ಕಕೇಶಿಯನ್ ಶೆಫರ್ಡ್ ಡಾಗ್, ಸೌತ್ ರಷ್ಯನ್ ಶೆಫರ್ಡ್, ಟೊರ್ನ್‍ಜಾಕ್, ಟೊಸಪ್ಲಾನಿನಾಕ್, ಮಾಸ್ಟಿಫ್ಟ್, ರೊಟ್‍ವೀಲರ್, ಟೆರಿಯರ್‍ಗಳು, ರೊಡೇಸಿಯನ್ ರಿಡ್ಜ್ ಬ್ಯಾಕ್, ವುಲ್ಫ್ ಡಾಗ್ಸ್, […]

ಶ್ವಾನ ಪ್ರಿಯರಿಗೆ ಶಾಕಿಂಗ್ ನ್ಯೂಸ್/ 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿ ನಿಷೇಧ Read More »

ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ: ಇಂದು ಮಧ್ಯರಾತ್ರಿಯಿಂದಲೆ ಪರಿಷ್ಕೃತ ದರ ಜಾರಿ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ 2 ರೂ ಇಳಿಕೆ ಮಾಡಿದೆ. ಇಂದು ಮಧ್ಯರಾತ್ರಿಯಿಂದಲೆ ಪರಿಷ್ಕೃತ ದರ ಜಾರಿಯಾಗಲಿದೆ. ಇಂದು ಬೆಂಗಳೂರು ನಗರದಲ್ಲಿ ಪೆಟ್ರೋಲ್ ಬೆಲೆ 101.94 ಹಾಗೆ ಡಿಸೇಲ್ ಬೆಲೆ 87.89 ಆಗಿದೆ. ನಾಳೆಯಿಂದ ತಲಾ 2 ರೂಪಾಯಿ ಇಳಿಕೆಯಾಗಲಿದೆ.

ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ: ಇಂದು ಮಧ್ಯರಾತ್ರಿಯಿಂದಲೆ ಪರಿಷ್ಕೃತ ದರ ಜಾರಿ Read More »

ನೂತನ ಚುನಾವಣಾ ಆಯುಕ್ತರ ಆಯ್ಕೆ/ ಮೋದಿ ನೇತೃತ್ವದಲ್ಲಿ ಮಾರ್ಚ್ 14 ರಂದು ಸಭೆ

ಸಮಗ್ರ ನ್ಯೂಸ್: ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ ಹಾಗೂ ಅನೂಪ್ ಚಂದ್ರ ಪಾಂಡೆ ರಾಜೀನಾಮೆ ಹಿನ್ನೆಲೆಯಲ್ಲಿ ಖಾಲಿ ಇರುವ ಎರಡು ಚುನಾವಣಾ ಆಯುಕ್ತರ ಹುದ್ದೆಗಳ ಭರ್ತಿ ಪ್ರಕ್ರಿಯೆ ಚುರುಕುಗೊಂಡಿದ್ದು, ಮಾ.14ರಂದು ಉನ್ನತಾಧಿಕಾರಿಗಳ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಉನ್ನತ ಮಟ್ಟದ ಚುನಾವಣಾ ಸಮಿತಿಯು ಚುನಾವಣಾ ಆಯೋಗವನ್ನು ಆಯ್ಕೆ ಮಾಡಲು ಮಾರ್ಚ್ 14 ರಂದು ಸಭೆ ನಡೆಸಲು ನಿರ್ಧರಿಸಿದೆ. ಮಾರ್ಚ್ 15 ರಂದು ಸಂಜೆ 6 ಗಂಟೆಗೆ ಸಭೆ ನಡೆಯಲಿದೆ ಎಂದು

ನೂತನ ಚುನಾವಣಾ ಆಯುಕ್ತರ ಆಯ್ಕೆ/ ಮೋದಿ ನೇತೃತ್ವದಲ್ಲಿ ಮಾರ್ಚ್ 14 ರಂದು ಸಭೆ Read More »

ರಾಷ್ಟ್ರಪತಿ ದ್ರೌ ಪದಿ ಮುರ್ಮು ಅವರಿಗೆ ಗೌರವ ಡಾಕ್ಟರೇಟ್ ನೀಡಿದ ಮಾರಿಷಸ್ ವಿಶ್ವವಿದ್ಯಾಲಯ

ಸಮಗ್ರ ನ್ಯೂಸ್: ಮಾರಿಷಸ್ ವಿಶ್ವವಿದ್ಯಾಲಯವು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಡಾಕ್ಟರ್ ಆಫ್ ಸಿವಿಲ್ ಲಾ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮಾರಿಷಸ್ ವಿಶ್ವವಿದ್ಯಾಲಯದಲ್ಲಿ ನಡೆದ ಅಧಿಕೃತ ಸಮಾರಂಭದಲ್ಲಿ ಮುರ್ಮು ಅವರಿಗೆ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧದ ಆಳವಾದ ಆಳವನ್ನು ಗುರುತಿಸಿ ರಾಷ್ಟ್ರಪತಿಗಳಿಗೆ ಈ ಪ್ರತಿಷ್ಠಿತ ಗೌರವವನ್ನು ನೀಡಲಾಯಿತು. ಭಾರತದೊಂದಿಗೆ ಬಲವಾದ ಸಂಬಂಧವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಅವರು ಒತ್ತಿ ಹೇಳಿದರು, ತಮ್ಮ ಹಂಚಿಕೆಯ ಸಾಂಸ್ಕøತಿಕ ಪರಂಪರೆಯನ್ನು ಅಳವಡಿಸಿಕೊಳ್ಳಲು ಮತ್ತು ಪೋಷಿಸಲು

ರಾಷ್ಟ್ರಪತಿ ದ್ರೌ ಪದಿ ಮುರ್ಮು ಅವರಿಗೆ ಗೌರವ ಡಾಕ್ಟರೇಟ್ ನೀಡಿದ ಮಾರಿಷಸ್ ವಿಶ್ವವಿದ್ಯಾಲಯ Read More »

ಕೇರಳದಲ್ಲಿನ್ನು ಪೊಲೀಸ್ ಠಾಣೆಗೆ ಅಲೆದಾಡಬೇಕಿಲ್ಲ/ ಮೊಬೈಲ್ ಅಪ್ಲೀಕೇಶನ್ ಮುಖಾಂತರ ದೂರು ಸಲ್ಲಿಕೆ

ಸಮಗ್ರ ನ್ಯೂಸ್: ಕೇರಳದಲ್ಲಿನ್ನು ಸಮಸ್ಯೆ ಉಂಟಾದರೆ ಪೋಲೀಸ್ ಠಾಣೆಗೆ ಅಲೆದಾಡಬೇಕಾಗಿಲ್ಲ. ಕೇರಳ ಪೆÇಲೀಸ್ ಇಲಾಖೆ ಪೋಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದ್ದು, ಡೌನ್ ಲೋಡ್ ಮಾಡಿಕೊಂಡು ಅದರ ಮೂಲಕವೇ ಪೆÇೀಲೀಸರಿಗೆ ದೂರು ಸಲ್ಲಿಸಬಹುದಾಗಿದೆ. ಈ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್‍ನಲ್ಲಿ ಲಭ್ಯವಿದೆ. ಕೇರಳ ಪೋಲಿಸ್ ಇಲಾಖೆಯ ಅಧಿಕೃತ ಅಪ್ಲಿಕೇಶನ್. ಡೌನ್‍ಲೋಡ್ ಮಾಡಿಕೊಂಡ ಬಳಿಕ ನಿಮ್ಮ ಮೊಬೈಲ್ ಸಂಖ್ಯೆ, ವಿವರಗಳನ್ನು ಇಲ್ಲಿ ನೋಂದಾಯಿಸಿಕೊಳ್ಳಬೇಕು. ನಂತರ, ಘಟನೆಯ ಸ್ಥಳ, ದಿನಾಂಕ, ವಿವರಣೆಯನ್ನು ದಾಖಲಿಸಿ ಪೋಲೀಸ್ ಠಾಣೆ ಮಿತಿ ಮತ್ತು ದೂರು ಕಳುಹಿಸಬೇಕಾದ ಕಚೇರಿಯನ್ನು

ಕೇರಳದಲ್ಲಿನ್ನು ಪೊಲೀಸ್ ಠಾಣೆಗೆ ಅಲೆದಾಡಬೇಕಿಲ್ಲ/ ಮೊಬೈಲ್ ಅಪ್ಲೀಕೇಶನ್ ಮುಖಾಂತರ ದೂರು ಸಲ್ಲಿಕೆ Read More »

ಮಾರಣಾಂತಿಕ ಕಾಯಿಲೆ/ ಸಾವನ್ನು ತಂದುಕೊಳ್ಳುವ ಔಷಧ ಸೇವನೆಗೆ ಅವಕಾಶ ಕಲ್ಪಿಸಲಿರುವ ಫ್ರಾನ್ಸ್ ಸರ್ಕಾರ

ಸಮಗ್ರ ನ್ಯೂಸ್: ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಾವನ್ನು ತಂದುಕೊಳ್ಳುವ ಔಷಧ ಸೇವನೆಗೆ ಅವಕಾಶ ಕಲ್ಪಿಸಲು ಫ್ರಾನ್ಸ್ ಸರ್ಕಾರ ನಿರ್ಧರಿಸಿದೆ ಎಂದು ಅಧ್ಯಕ್ಷ ಇಮ್ಯಾನುವಲ್ ಮ್ಯಾಕ್ರಾನ್ ಪತ್ರಿಕೆಗಳಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ. ಆದರೆ ತೀವ್ರ ಮಾನಸಿಕ, ಆಲ್‍ಝಮರ್ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿರುವವರು ಈ ಕಾನೂನಿಗೆ ಅರ್ಹರಲ್ಲ ಎಂದು ಮ್ಯಾಕ್ರಾನ್ ಹೇಳಿದ್ದಾರೆ. ಗುಣಪಡಿಸಲಾಗದ ಕಾಯಿಲೆಗೆ ಒಳಗಾಗುವ ರೋಗಿಗಳು ದೈಹಿಕವಾಗಿ ಹಾಗೂ ಮಾನಸಿಕವಾಗಿ ನೋವನ್ನು ಅನುಭವಿಸುತ್ತಾರೆ. ಇಂತಹವರಿಗೆ ಈ ಕಾನೂನು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. ಆದರೆ ಈ ಕಾನೂನು

ಮಾರಣಾಂತಿಕ ಕಾಯಿಲೆ/ ಸಾವನ್ನು ತಂದುಕೊಳ್ಳುವ ಔಷಧ ಸೇವನೆಗೆ ಅವಕಾಶ ಕಲ್ಪಿಸಲಿರುವ ಫ್ರಾನ್ಸ್ ಸರ್ಕಾರ Read More »

ಹೊಸ ಚುನಾವಣಾ ಆಯುಕ್ತರ ನೇಮಕ/ ಅಡ್ಡಿ ಮಾಡಲಿದೆಯೇ ಸುಪ್ರೀಂ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಘೋಷಣೆಯಾಗಲು ಕೆಲವೇ ದಿನಗಳು ಇರುವಾಗ, ಇಬ್ಬರು ಹೊಸ ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಕೇಂದ್ರ ಸರ್ಕಾರದ ಸಿದ್ಧತೆಗೆ ಸುಪ್ರೀಂಕೋರ್ಟ್‍ನಲ್ಲಿ ಹಿನ್ನಡೆಯಾಗುವ ಆತಂಕ ಎದುರಾಗಿದೆ. 2023ರ ಹೊಸ ಕಾಯ್ದೆಯ ಪ್ರಕಾರ ಕೇಂದ್ರ ಚುನಾವಣಾ ಆಯುಕ್ತರನ್ನು ನೇಮಕಗೊಳಿಸುವ ಪ್ರಕ್ರಿಯೆಯ ವಿರುದ್ಧ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ಬಾಕಿಯಿರುವಾಗಲೇ ಕೇಂದ್ರ ಸರ್ಕಾರ ಆ ಕಾಯ್ದೆಯ ಪ್ರಕಾರ ಹೊಸ ಚುನಾವಣಾ ಆಯುಕ್ತರನ್ನು ನೇಮಿಸಲು ಮುಂದಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರೊಬ್ಬರು ಸಲ್ಲಿಸಿದ ಮನವಿಯನ್ನು ವಿಚಾರಣೆಗೆ ಅಂಗೀಕರಿಸಲು ಸುಪ್ರೀಂಕೋರ್ಟ್ ಒಲವು ತೋರಿದೆ.

ಹೊಸ ಚುನಾವಣಾ ಆಯುಕ್ತರ ನೇಮಕ/ ಅಡ್ಡಿ ಮಾಡಲಿದೆಯೇ ಸುಪ್ರೀಂ Read More »

ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ/ ಇಸ್ರೋದಿಂದ ಎರಡು ರಾಕೆಟ್ ಬಳಕೆ

ಸಮಗ್ರ ನ್ಯೂಸ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ಇಸ್ರೋ ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ ಹೊಂದಿರುವ ತನ್ನ ಮಹತ್ವಕಾಂಕ್ಷೆ ಯೋಜನೆಗೆ 2 ರಾಕೆಟ್‍ಗಳನ್ನು ಬಳಸಲಿದೆ. ಒಂದೇ ಯೋಜನೆಗೆ ಎರಡು ರಾಕೆಟ್ ಬಳಕೆ ಇಸ್ರೋ ಇತಿಹಾಸದಲ್ಲೇ ಮೊದಲು ಆಗಿದೆ. ಚಂದ್ರಯಾನ 4 ಯೋಜನೆಯಲ್ಲಿ ಅತ್ಯಂತ ತೂಕದ ಉಪಗ್ರಹ ಹೊತ್ತೊಯ್ಯಬಲ್ಲ ಎಲ್‍ವಿಎಂ-3 ಮತ್ತು ಇಸ್ರೋದ ಅತ್ಯಂತ ಯಶಸ್ವಿ ರಾಕೆಟ್‍ಗಳ ಪೈಕಿ ಒಂದಾದ ಪಿಎಸ್‍ಎಲ್‍ವಿ ಅನ್ನು ಎರಡು ಪ್ರತ್ಯೇಕ ದಿನಗಳಂದು ಹಾರಿಬಿಡಲಾಗುವುದು. ಇಸ್ರೋದ ಈ ಯೋಜನೆ ಯಶಸ್ವಿಯಾದಲ್ಲಿ ಚಂದ್ರನಿಂದ

ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ/ ಇಸ್ರೋದಿಂದ ಎರಡು ರಾಕೆಟ್ ಬಳಕೆ Read More »

10 ಹೊಸ ವಂದೇ ಭಾರತ್ ರೈಲುಗಳು ಇಂದು ಪ್ರಧಾನಿ ಮೋದಿ ಚಾಲನೆ

ಸಮಗ್ರ ನ್ಯೂಸ್: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್​​​ನ ಅಹಮದಾಬಾದ್‌ನಲ್ಲಿ 10 ಹೊಸ ವಂದೇ ಭಾರತ್ ರೈಲುಗಳು ಮತ್ತು ಇತರ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇನ್ನು ಪ್ರಧಾನಿ ಮೋದಿ ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯ , ಸಂಪರ್ಕ ಮತ್ತು ಪೆಟ್ರೋಕೆಮಿಕಲ್ ವಲಯವನ್ನು ಉತ್ತೇಜಿಸುವ ಸಲುವಾಗಿದೆ. ರೈಲ್ವೆ ವರ್ಕ್‌ಶಾಪ್‌ಗಳು, ಲೋಕೋ ಶೆಡ್‌ಗಳು ಮತ್ತು ಪಿಟ್‌ಲೈನ್‌ಗಳು/ಕೋಚಿಂಗ್ ಡಿಪೋಗಳು ಸೇರಿದಂತೆ ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ. ಮೋದಿ ಅವರು ಫಾಲ್ಟನ್-ಬಾರಾಮತಿ ಹೊಸ ಮಾರ್ಗ, ಎಲೆಕ್ಟ್ರಿಕ್ ಟ್ರಾಕ್ಷನ್ ಸಿಸ್ಟಮ್

10 ಹೊಸ ವಂದೇ ಭಾರತ್ ರೈಲುಗಳು ಇಂದು ಪ್ರಧಾನಿ ಮೋದಿ ಚಾಲನೆ Read More »

ತೆಲುಗು ಹೀರೋಗಳ ಫ್ಯಾನ್ಸ್ ಗಳ ನಡುವೆ ಬಡಿದಾಟ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ತೆಲುಗು ಹೀರೋಗಳ ನಡುವಿನ ಅಭಿಮಾನಿಗಳ ನಡುವೆ ಬಡಿದಾಟ ನಡೆದಿದೆ. ನಟ ಅಲ್ಲು ಅರ್ಜುನ್​ ಮತ್ತು ಪ್ರಭಾಸ್ ಫ್ಯಾನ್ಸ್ ಗಳ ನಡುವೆ ಹೊಡೆದಾಟ ಆಗಿದ್ದು, ಬೆಂಗಳೂರಿನ ಕೆ. ಆರ್. ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯುವಕರ ನಡುವಿನ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಕ್ತಿಯೊಬ್ಬರು ವಿಡಿಯೋವನ್ನು ಎಕ್ಸ್​​ನಲ್ಲಿ ಪೋಸ್ಟ್​ ಮಾಡಿ ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ. ಅಲ್ಲು ಬಾಹುಬಲಿ ಖ್ಯಾತಿಯ ನಟ ಪ್ರಭಾಸ್​ ಫ್ಯಾನ್ ಎನ್ನಲಾದ ಓರ್ವ ಯುವಕನಿಗೆ ಅಲ್ಲು

ತೆಲುಗು ಹೀರೋಗಳ ಫ್ಯಾನ್ಸ್ ಗಳ ನಡುವೆ ಬಡಿದಾಟ Read More »