10 ಹೊಸ ವಂದೇ ಭಾರತ್ ರೈಲುಗಳು ಇಂದು ಪ್ರಧಾನಿ ಮೋದಿ ಚಾಲನೆ
ಸಮಗ್ರ ನ್ಯೂಸ್: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಅಹಮದಾಬಾದ್ನಲ್ಲಿ 10 ಹೊಸ ವಂದೇ ಭಾರತ್ ರೈಲುಗಳು ಮತ್ತು ಇತರ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇನ್ನು ಪ್ರಧಾನಿ ಮೋದಿ ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯ , ಸಂಪರ್ಕ ಮತ್ತು ಪೆಟ್ರೋಕೆಮಿಕಲ್ ವಲಯವನ್ನು ಉತ್ತೇಜಿಸುವ ಸಲುವಾಗಿದೆ. ರೈಲ್ವೆ ವರ್ಕ್ಶಾಪ್ಗಳು, ಲೋಕೋ ಶೆಡ್ಗಳು ಮತ್ತು ಪಿಟ್ಲೈನ್ಗಳು/ಕೋಚಿಂಗ್ ಡಿಪೋಗಳು ಸೇರಿದಂತೆ ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ. ಮೋದಿ ಅವರು ಫಾಲ್ಟನ್-ಬಾರಾಮತಿ ಹೊಸ ಮಾರ್ಗ, ಎಲೆಕ್ಟ್ರಿಕ್ ಟ್ರಾಕ್ಷನ್ ಸಿಸ್ಟಮ್ […]
10 ಹೊಸ ವಂದೇ ಭಾರತ್ ರೈಲುಗಳು ಇಂದು ಪ್ರಧಾನಿ ಮೋದಿ ಚಾಲನೆ Read More »










