ಗೋವಾದಲ್ಲಿ ಭೀಕರ ಅಗ್ನಿ ಅವಘಡ| 23 ಮಂದಿ ಸಜೀವ ದಹನ
ಸಮಗ್ರ ನ್ಯೂಸ್: ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು 23 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್ ನಲ್ಲಿ ಘಟನೆ ನಡೆದಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೈಟ್ ಕ್ಲಬ್ ನಲ್ಲಿ ಬೆಂಕಿ ಹೊತ್ತಿಕೊಂಡು 23 ಜನ ಸಚಿವ ದಹನವಾಗಿದ್ದಾರೆ. ಕ್ಲಬ್ ನ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹರಡಿದ್ದು, ಕ್ಲಬ್ ಸಿಬ್ಬಂದಿ, ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೋರಾದ ನೈಟ್‌ಕ್ಲಬ್ ಬಿರ್ಚ್ ಬೈ ರೋಮಿಯೋ […]
ಗೋವಾದಲ್ಲಿ ಭೀಕರ ಅಗ್ನಿ ಅವಘಡ| 23 ಮಂದಿ ಸಜೀವ ದಹನ Read More »










