ಬಿಜೆಪಿ ಸರ್ಕಾರದ ವಿರುದ್ಧದ ಅಪಪ್ರಚಾರ/ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ಗೆ ಕೋರ್ಟ್ ಸಮನ್ಸ್
ಸಮಗ್ರ ನ್ಯೂಸ್: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆಯ ಚುನಾವಣೆಯ ವೇಳೆ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಸರ್ಕಾರದ ವಿರುದ್ಧ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಖಾಸಗಿ ದೂರು ನೀಡಿತ್ತು. ಈ ದೂರಿನ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮಾರ್ಚ್ 28ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಕಾಂಗ್ರೆಸ್ 40% […]










