ಮಾರ್ಚ್‍ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ
ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಮಾರ್ಚ್‍ನಲ್ಲಿ, ಲೋಕಸಭೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ಜಾರಿಗೆ ತರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇನ್ನೊಬ್ಬ ಕೇಂದ್ರ ಸಚಿವ ಶಂತನು ಠಾಕೂರ್ ಅವರು ಈ ತಿಂಗಳ ಆರಂಭದಲ್ಲಿ, 2019ರಲ್ಲೇ ಸಂಸತ್ತು ಅಂಗೀಕರಿಸಿದ್ದ ಸಿಎಎ ಕಾಯ್ದೆಯನ್ನು ಚುನಾವಣೆಗೂ ಮುನ್ನ ಜಾರಿಗೆ ತರಲಾಗುವುದು ಎಂದಿದ್ದರು. ಇದರ ಪ್ರಕಾರ 2014ರ ಡಿ.31ರಂದು ಅಥವಾ
ಮಾರ್ಚ್‍ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ Read More »










