ಫೆ.16ರಂದು ಗ್ರಾಮೀಣ ಭಾರತ ಬಂದ್ಗೆ ಕರೆ ನೀಡಿದ ಎಸ್‌ಕೆಎಂ
ಸಮಗ್ರ ನ್ಯೂಸ್: ರೈತರ ಹಲವು ಬೇಡಿಕೆಗಳ ಈಡೇರಿಕೆಗಾಗಿ ದೆಹಲಿ ಚಲೋ ಚಳವಳಿಯನ್ನು ಹಮ್ಮಿಕೊಂಡಿದ್ದು ಎರಡು ಮೂರು ದಿನಗಳಿಂದ ರೈತರ ಹೋರಾಟ ತಾರಕಕ್ಕೇರಿತು. ದೆಹಲಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನೆಗೆ ಆಗಮಿಸುತ್ತಿದ್ದರು. ಇವರನ್ನು ತಡೆಯುವಲ್ಲಿ ಪೊಲೀಸರು ಹರಸಾಹಸ ಪಡಬೇಕಾಯಿತು. ಇದೀಗ ಸಂಯುಕ್ತ ಕಿಸಾನ್ ಮೋರ್ಚಾ ಫೆಬ್ರವರಿ 16ರಂದು ಗ್ರಾಮೀಣ ಭಾರತ ಬಂದ್ಗೆ ಕರೆ ನೀಡಿದೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬ್ಯಾನರ್‌ನಡಿಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳೊಂದಿಗೆ ರೈತ ಸಂಘಗಳು ತಮ್ಮ ಇತರ ಬೇಡಿಕೆಗಳನ್ನು ಕೇಂದ್ರ […]
ಫೆ.16ರಂದು ಗ್ರಾಮೀಣ ಭಾರತ ಬಂದ್ಗೆ ಕರೆ ನೀಡಿದ ಎಸ್‌ಕೆಎಂ Read More »










