ಚಳಿಗಾಲದ ಅಧಿವೇಶನ: ಉತ್ತರ ಕರ್ನಾಟಕಕ್ಕೆ ಈ ಬಾರಿ ಹೆಚ್ಚಿನ ಒತ್ತು: ಸ್ಪೀಕರ್
ಸಮಗ್ರ ನ್ಯೂಸ್: ಈ ವರ್ಷವೂ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲಿದ್ದು ಸಚಿವ ಸಂಪುಟದಲ್ಲಿ ಚರ್ಚಿಸಿ ಅಧಿವೇಶನದ ದಿನಾಂಕವನ್ನು ನಿಗದಿ ಮಾಡುತ್ತೇವೆ ಎಂದು ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಈ ವರ್ಷ ಇನ್ನಷ್ಟು ಚೆನ್ನಾಗಿ ಅಧಿವೇಶನ ಮಾಡಲು ಸಿದ್ಧತೆ ನಡೆದಿದೆ. ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೆಚ್ಚಿನ ಒತ್ತು ನೀಡುತ್ತೇವೆ ಎಂದು ತಿಳಿಸಿದ್ದಾರೆ. ಜನಪ್ರತಿನಿಧಿಗಳು ವಿಧಾನಸೌಧ ಮಾತ್ರ ಅಲ್ಲ ಸುವರ್ಣ ವಿಧಾನಸೌಧಕ್ಕೆ ಎಲ್ಲರೂ ಬರಬೇಕು. ಸುಲಭದಲ್ಲಿ ಪಾಸ್ ಸಿಗುವ ವ್ಯವಸ್ಥೆ ಮಾಡುತ್ತೇವೆ. ಶಾಲಾ, ಕಾಲೇಜು […]
ಚಳಿಗಾಲದ ಅಧಿವೇಶನ: ಉತ್ತರ ಕರ್ನಾಟಕಕ್ಕೆ ಈ ಬಾರಿ ಹೆಚ್ಚಿನ ಒತ್ತು: ಸ್ಪೀಕರ್ Read More »