ಆಂಧ್ರಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ವೈ.ಎಸ್ ಶರ್ಮಿಳಾ ನೇಮಕ
ಸಮಗ್ರ ನ್ಯೂಸ್: ಆಂಧ್ರಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ, ಸಿಎಂ ಜಗನ್ ಮೋಹನ ರೆಡ್ಡಿ ಅವರ ಸಹೋದರಿ ವೈ.ಎಸ್ ಶರ್ಮಿಳಾ ಅವರನ್ನು ನೇಮಕ ಮಾಡಲಾಗಿದೆ. ಕಳೆದ ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿ ಶರ್ಮಿಳಾ ಅವರು ಕಾಂಗ್ರೆಸ್‍ಗೆ ಬೆಂಬಲ ಘೋಷಿಸಿದ್ದರು. ಬಳಿಕ ದೆಹಲಿಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಸೇರಿದ ಬಳಿಕ ಶರ್ಮಿಳಾ ಸ್ಥಾಪಿಸಿದ್ದ ವೈಎಸ್‍ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‍ನಲ್ಲಿ ವಿಲೀನ ಮಾಡಿದರು. ಆಂಧ್ರಪ್ರದೇಶ ರಾಜ್ಯ ಘಟಕದ ನೂತನ ಅಧ್ಯಕ್ಷೆಯಾಗಿ ವೈ.ಎಸ್.ಶರ್ಮಿಳಾ ಅವರನ್ನು ನೇಮಕ ಮಾಡಲಾಗಿದೆ ಎಂದು […]
ಆಂಧ್ರಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ವೈ.ಎಸ್ ಶರ್ಮಿಳಾ ನೇಮಕ Read More »










