ದೇಶದ ಅತೀ ಉದ್ದದ ಸಮುದ್ರ ಸೇತುವೆ ಇಂದು ಲೋಕಾರ್ಪಣೆ/ ಪ್ರಧಾನಿ ಮೋದಿಯಿಂದ ಉದ್ಘಾಟನೆ
ಸಮಗ್ರ ನ್ಯೂಸ್: ದೇಶದ ಅತೀ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಇಂದು ಲೋಕಾರ್ಪಣೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಮುಂಬೈನ ಸವಿ ಹಾಗೂ ರಾಯಗಢದ ಪ್ರವಾ ಪ್ರದೇಶದ ನಡುವಿನ 21.8 ಕಿ.ಮೀ ಉದ್ದದ ಸೇತುವೆಯನ್ನು ಕೇವಲ 20 ನಿಮಿಷಗಳಲ್ಲಿ ಕ್ರಮಿಸಬಹುದಾಗಿದೆ. ಒಟ್ಟಾರೆ ಆರು ಲೇನ್ ಮಾರ್ಗ ಹೊಂದಿರುವ ಅಟಲ್ ಬಿಹಾರಿ ವಾಜಪೇಯಿ ಸೇವಿ-ನವ ಶೇವಾ ಅಟಲ್ ಸೇತು ಸಮುದ್ರದ ಮೇಲೆ 16.50 ಕಿಮೀ ಹಾಗೂ ಭೂಮಿಯ ಮೇಲೆ 5.50 ಕಿ.ಮೀ ಉದ್ದವನ್ನು ಹೊಂದಿದೆ. […]
ದೇಶದ ಅತೀ ಉದ್ದದ ಸಮುದ್ರ ಸೇತುವೆ ಇಂದು ಲೋಕಾರ್ಪಣೆ/ ಪ್ರಧಾನಿ ಮೋದಿಯಿಂದ ಉದ್ಘಾಟನೆ Read More »










