ರಾಮಮಂದಿರ ಟ್ರಸ್ಟ್ ನ ಆಹ್ವಾನವನ್ನು ತಿರಸ್ಕರಿಸಿದ ‘ಕೈ’ ನಾಯಕರು…?
ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೇನೂ ಕೆಲವು ದಿನಗಳಷ್ಟೆ ಬಾಕಿ ಇದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಬರುವುದಿಲ್ಲ ಎಂದು ಹೇಳಿದೆ. ರಾಮಮಂದಿರ ಟ್ರಸ್ಟ್ ನ ಆಹ್ವಾನವನ್ನು ಕೈ ನಾಯಕರು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಲವಾರು ಪರ-ವಿರೋಧ ಅಭಿಪ್ರಾಯಗಳ ನಡುವೆ ರಾಮ ಮಂದಿರ ಕಾರ್ಯಕ್ರಮದ ವಿಷಯದಲ್ಲಿ ಕಾಂಗ್ರೆಸ್ ನಿಲುವಿನ ಬಗ್ಗೆ ಊಹಾಪೋಹಗಳಿಗೆ ಕೊನೆ ಹಾಡಿದೆ. ಇಂಡಿಯಾ […]
ರಾಮಮಂದಿರ ಟ್ರಸ್ಟ್ ನ ಆಹ್ವಾನವನ್ನು ತಿರಸ್ಕರಿಸಿದ ‘ಕೈ’ ನಾಯಕರು…? Read More »










