ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಗೆ ಉಚಿತ ಪ್ರವಾಸ..! ಅಮಿತ್ ಶಾ ಭರವಸೆ
ಸಮಗ್ರ ಸಮಾಚಾರ: ಮಧ್ಯಪ್ರದೇಶ ಚುನಾವಣೆಗೂ ಮೊದಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಜನತೆಗೆ ಗುಡ್ ನ್ಯೂಸ್ ನೀಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ಶ್ರೀರಾಮನ ಉಚಿತ ದರ್ಶನ ವ್ಯವಸ್ಥೆಯ ಭರವಸೆ ನೀಡಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರಕ್ಕೆ ಹಂತ ಹಂತವಾಗಿ ಮಧ್ಯಪ್ರದೇಶದ ಜನರನ್ನು ಕರೆದುಕೊಂಡು ಹೋಗಲಾಗುವುದು ಎಂದು ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆ ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳ ಮುಖಂಡರು ಪ್ರಚಾರ ಕಾರ್ಯ ಚುರುಕುಗೊಳಿಸಿದ್ದಾರೆ. […]
ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಗೆ ಉಚಿತ ಪ್ರವಾಸ..! ಅಮಿತ್ ಶಾ ಭರವಸೆ Read More »