ಶಿಕ್ಷಣ

ಭಾರೀ ಮಳೆ ಹಿನ್ನಲೆ| ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ವಿವಿಧ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಐದು ತಾಲ್ಲೂಕುಗಳ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲ್ಲೂಕುಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಈ ಐದೂ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ […]

ಭಾರೀ ಮಳೆ ಹಿನ್ನಲೆ| ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ Read More »

ರಾಜ್ಯಾದ್ಯಂತ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ಜಾರಿ| ಶನಿವಾರ ಮುಂಜಾನೆ 8.30ಕ್ಕೆ ತರಗತಿ ಆರಂಭ

ಸಮಗ್ರ ನ್ಯೂಸ್: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಶನಿವಾರದ ತರಗತಿಗಳ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆ ತರಲಾಗಿದ್ದು, ಇಡೀ ಕರ್ನಾಟಕದಾದ್ಯಂತ ಎಲ್ಲಾ ಶಾಲೆಗಳಿಗೂ ಅನ್ವಯವಾಗುವಂತೆ ಏಕರೂಪದ ಹೊಸ ಸಮಯವನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಹೊಸ ಆದೇಶದ ಪ್ರಕಾರ, ಇನ್ಮುಂದೆ ಶನಿವಾರದ ದಿನದಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 12:30 ರವರೆಗೆ ತರಗತಿಗಳು ನಡೆಯಲಿವೆ. ಈ ಹಿಂದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಶನಿವಾರದ ಶಾಲಾ ಅವಧಿಯಲ್ಲಿ

ರಾಜ್ಯಾದ್ಯಂತ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ಜಾರಿ| ಶನಿವಾರ ಮುಂಜಾನೆ 8.30ಕ್ಕೆ ತರಗತಿ ಆರಂಭ Read More »

ಜೂ. 21ಕ್ಕೆ ಮತ್ತೆ ಯುಜಿಸಿ ನೀಟ್ ಮರು ಪರೀಕ್ಷೆ

ಸಮಗ್ರ ನ್ಯೂಸ್: ಮೇ 3 ರಂದು ನಡೆದಿದ್ದ ನೀಟ್ ಯುಜಿ 2026 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಇದೀಗ ಮರುಪರೀಕ್ಷೆಗೆ ದಿನಾಂಕವನ್ನು ಘೋಷಿಸಲಾಗಿದ್ದು, 2026ರ ಜೂನ್ 21ರಂದು ದೇಶಾದ್ಯಂತ ಮರುಪರೀಕ್ಷೆ ನಡೆಯಲಿದೆ. ಜೂನ್ 21, 2021 (ಭಾನುವಾರ) ನಡೆಯಲಿದ್ದು ಈಗಾಗಲೇ ಮೇ 3 ರಂದು ನಡೆದಿದ್ದ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಎಲ್ಲಾ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮರುಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳು ಮರು ಪರೀಕ್ಷೆಗಾಗಿ

ಜೂ. 21ಕ್ಕೆ ಮತ್ತೆ ಯುಜಿಸಿ ನೀಟ್ ಮರು ಪರೀಕ್ಷೆ Read More »

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ| ಏಳು ಮಂದಿ ವಿದ್ಯಾರ್ಥಿಗಳಿಗೆ 625 ಕ್ಕೆ 625

ಸಮಗ್ರ ನ್ಯೂಸ್: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಬುಧವಾರ (ಏಪ್ರಿಲ್ 23) ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ಈ ಬಾರಿಯ ಪರೀಕ್ಷೆ ಬರೆದ ಒಟ್ಟು ವಿದ್ಯಾರ್ಥಿಗಳ ಪೈಕಿ ಶೇ.94.1ರಷ್ಟು ಮಂದಿ ಪಾಸಾಗಿದ್ದಾರೆ. ಏಳು ಮಂದಿ ‌ವಿದ್ಯಾರ್ಥಿಗಳು 625 ಅಂಕಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ| ಏಳು ಮಂದಿ ವಿದ್ಯಾರ್ಥಿಗಳಿಗೆ 625 ಕ್ಕೆ 625 Read More »

ನಾಳೆ(ಎ.23) ಎಸ್ಎಸ್ಎಲ್ ಸಿ ಫಲಿತಾಂಶ – ಸಚಿವ ಮಧು ಬಂಗಾರಪ್ಪ

ಸಮಗ್ರ ನ್ಯೂಸ್: ನಾಳೆ (ಎ.24) ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವುದಾಗಿ ಸಚಿವ ಮಧು ಬಂಗಾರಪ್ಪ ಅವರು ಘೋಷಣೆ ಮಾಡಿದ್ದಾರೆ. ಆ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಫಲಿತಾಂಶ ವೀಕ್ಷಿಸುವುದು ಹೇಗೆ? (ಹಂತ-ಹಂತದ ಮಾಹಿತಿ) ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ಕೆಳಗಿನ ಸರಳ ಹಂತಗಳ ಮೂಲಕ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ:karresults.nic.in ಅಥವಾ kseab.karnataka.gov.in.

ನಾಳೆ(ಎ.23) ಎಸ್ಎಸ್ಎಲ್ ಸಿ ಫಲಿತಾಂಶ – ಸಚಿವ ಮಧು ಬಂಗಾರಪ್ಪ Read More »

ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟ| SMS ಮೂಲಕ ಸಿಗಲಿದೆ ರಿಸಲ್ಟ್

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ(ಪರೀಕ್ಷೆ-1) ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದ್ದು, ಇಂದಿನಿಂದಲೇ ತಮ್ಮ ಸಾಧನೆಯನ್ನು ವೀಕ್ಷಿಸಬಹುದಾಗಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು (ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳ ಮೊಬೈಲ್ ಗೆ ಸದ್ಯ ಫಲಿತಾಂಶವನ್ನು ಎಸ್ ಎಂ ಎಸ್

ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟ| SMS ಮೂಲಕ ಸಿಗಲಿದೆ ರಿಸಲ್ಟ್ Read More »

ಎ.9 ರಂದು ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ…

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಏಪ್ರಿಲ್ 9, 2026 ರಂದು ಫಲಿತಾಂಶ ಹೊರಬೀಳಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆದಿದ್ದ ಈ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಏಪ್ರಿಲ್ 9 ರಂದು ಬೆಳಿಗ್ಗೆಯಿಂದಲೇ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ

ಎ.9 ರಂದು ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ… Read More »

ದ್ವಿತೀಯು ಪಿಯುಸಿ ಫಲಿತಾಂಶ ಎ.8ರಂದು ಪ್ರಕಟ ಸಾಧ್ಯತೆ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್ 8ರಂದು ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ಮೌಲ್ಯಮಾಪನ ಸೇರಿದಂತೆ ಫಲಿತಾಂಶ ಪ್ರಕಟಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಈ ಮೊದಲಿನ ತಾತ್ಕಾಲಿಕ ವೇಳಾಪಟ್ಟಿಯಂತೆ ಏಪ್ರಿಲ್ 7ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಬೇಕಿತ್ತು. ಫಲಿತಾಂಶವನ್ನು ಪ್ರಕಟಿಸುವ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆಯಲಾಗಿದೆ. ಸಚಿವರ ಸಮಯ ನೋಡಿಕೊಂಡು ಫಲಿತಾಂಶ ಪ್ರಕಟಿಸಲಾಗುವುದು. ಬಹುತೇಕ ಏಪ್ರಿಲ್ 8ರಂದು

ದ್ವಿತೀಯು ಪಿಯುಸಿ ಫಲಿತಾಂಶ ಎ.8ರಂದು ಪ್ರಕಟ ಸಾಧ್ಯತೆ Read More »

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ವಿದ್ಯಾರ್ಥಿಗಳಿಗೆ ನಿಯಮಗಳು ಹೀಗಿವೆ…

ಸಮಗ್ರ ನ್ಯೂಸ್: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ತಯಾರಿ ಅಂತಿಮ ಘಟ್ಟ ತಲುಪಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಶಿಕ್ಷಣ ಇಲಾಖೆಯು ಪರೀಕ್ಷಾ ಅಕ್ರಮ ತಡೆಯಲು ಮತ್ತು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 6,46,801 ಹೊಸಬರು, 50,540 ಪುನರಾವರ್ತಿತ ಮತ್ತು 13,022 ಖಾಸಗಿ ಅಭ್ಯರ್ಥಿಗಳಿದ್ದಾರೆ.ವಿಜ್ಞಾನ ವಿಭಾಗದಲ್ಲಿ

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ವಿದ್ಯಾರ್ಥಿಗಳಿಗೆ ನಿಯಮಗಳು ಹೀಗಿವೆ… Read More »

ಯುಜಿಸಿ ಹೊಸ ನಿಯಮಾವಳಿಗಳಿಗೆ ಸುಪ್ರೀಂ ತಡೆ

ಸಮಗ್ರ ನ್ಯೂಸ್: ಸುಪ್ರೀಂ ಕೋರ್ಟ್ ವಿಶ್ವವಿದ್ಯಾಲಯ ಅನುದಾನ ಆಯೋಗದ (UGC) ನಿಯಮಗಳನ್ನು ತಾತ್ಕಾಲಿಕವಾಗಿ ತಡೆಹಿಡಿದಿದೆ. ಈ ನಿಯಮಾವಳಿಯನ್ನು ಜನವರಿ 23, 2026ರಂದು ಹೊರಡಿಸಲಾಗಿತ್ತು. ಇದನ್ನು ಹಲವು ಅರ್ಜಿದಾರರು ಪ್ರಶ್ನಿಸಿದ್ದರು. ನಿಯಮಾವಳಿ ಅನಿಯಂತ್ರಿತ, ಹೊರಗಿಡುವ, ತಾರತಮ್ಯವಾಗಿದೆ. ಜೊತೆಗೆ ಭಾರತದ ಸಂವಿಧಾನ ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗ ಕಾಯ್ದೆ, 1956ರ ವಿಧಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ಈ ವಾದಗಳನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್‌, ಅಂತಿಮ ತೀರ್ಪು ಹೊರಬರುವವರೆಗೆ ಈ ನಿಯಮಾವಳಿಯ ಜಾರಿಗೆ ತಡೆ ನೀಡುವಂತೆ ಮಹತ್ವದ ಆದೇಶ ಹೊರಡಿಸಿದೆ.

ಯುಜಿಸಿ ಹೊಸ ನಿಯಮಾವಳಿಗಳಿಗೆ ಸುಪ್ರೀಂ ತಡೆ Read More »