ಯಾವುದೇ ಪರೀಕ್ಷೆ ಇಲ್ಲದೇ ಗ್ರಾಮ ಪಂಚಾಯತ್ ಉದ್ಯೋಗಕ್ಕೆ ಸೇರಬಹುದು! ಇಲ್ಲಿದೆ ಫುಲ್ ಡೀಟೇಲ್ಸ್
ಸಮಗ್ರ ಉದ್ಯೋಗ: Vijayapura Gram Panchayat ಅಭ್ಯರ್ಥಿಗಳನ್ನ ಆಹ್ವಾನಿಸುತ್ತಿದೆ. ಒಟ್ಟು 13 Library Supervisor ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. Education:ವಿಜಯಪುರ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು. Age:ವಿಜಯಪುರ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ […]
ಯಾವುದೇ ಪರೀಕ್ಷೆ ಇಲ್ಲದೇ ಗ್ರಾಮ ಪಂಚಾಯತ್ ಉದ್ಯೋಗಕ್ಕೆ ಸೇರಬಹುದು! ಇಲ್ಲಿದೆ ಫುಲ್ ಡೀಟೇಲ್ಸ್ Read More »