ಈ ಉದ್ಯೋಗಕ್ಕೆ ಬೇಗ ಅಪ್ಲೆ ಮಾಡಿ, ತಿಂಗಳಿಗೆ 32,000 ಸಂಬಳ!
ಸಮಗ್ರ ಉದ್ಯೋಗ: National Institute of Mental Health and Neuro Sciences ಜಾಬ್ ಆಫರ್ ಮಾಡಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 18, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿ ಇಲ್ಲೀದೆ. Education:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಿಕಲ್ […]
ಈ ಉದ್ಯೋಗಕ್ಕೆ ಬೇಗ ಅಪ್ಲೆ ಮಾಡಿ, ತಿಂಗಳಿಗೆ 32,000 ಸಂಬಳ! Read More »







