ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅರ್ಜಿಗೆ ಆಹ್ವಾನ
ಸಮಗ್ರ ನ್ಯೂಸ್: ಇಲ್ಲಿನ ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಜೂನ್ 7ರೊಳಗೆ ಇಲಾಖೆಯ ವೆಬ್‍ಸೈಟ್ www.cite.karnataka.gov.in ಮೂಲಕ ಅಥವಾ ಈ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಸಂಸ್ಥೆಯಲ್ಲಿ ನಿಗದಿತ ಪ್ರಮಾಣದಲ್ಲಿ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೆ ಇದ್ದಲ್ಲಿ ಪುರುಷ ಅಭ್ಯರ್ಥಿಗಳಿಗೆ ಪ್ರವೇಶ ಪಡೆಯಲು ಅಕಾಶವಿರುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2216360, 9880119147 […]
ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅರ್ಜಿಗೆ ಆಹ್ವಾನ Read More »