ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್
ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಬಿಸಿಯ ನಡುವೆ ವಿದ್ಯಾರ್ಥಿಗಳ ಭವ್ಯ ಭವಿಷ್ಯದ ಮಹತ್ತರ ಘಟ್ಟ ಪಿಯುಸಿ ಫಲಿತಾಂಶ ಇವತ್ತು ಪ್ರಕಟ ಆಗುತ್ತಿದೆ. 11 ಗಂಟೆಗೆ ವೆಬ್ಸೈಟ್ನ ಪರದೆ ಮೇಲೆ ಭವಿಷ್ಯ ಕಾಣಲಿದೆ. ಪರೀಕ್ಷೆ ಬರೆದ 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಫಲಿತಾಂಶ ಬೆಳಗ್ಗೆ 11 ಗಂಟೆಗೆ ವೆಬ್ಸೈಟ್ನಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ […]
ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್ Read More »