ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಎನ್ಇಪಿ ಅಡಿಯಲ್ಲಿ ಹೊಸ ಮಾನದಂಡ ಪ್ರಕಟ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರಾಗಲು ಕನಿಷ್ಠ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು, ಸಹಾಯಕರಿಗೆ ಎಸ್ಸೆಸ್ಸೆಲ್ಸಿ ಕಡ್ಡಾಯ! ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಹೊಸ ನಿಯಮ ಜಾರಿಗೆ ಬರಲಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು, ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ D.SE.R.T.ಯಿಂದ ECCE ಡಿಪ್ಲೊಮಾ ಕೋರ್ಸ್, JOC ಕೋರ್ಸ್, N.T.T. ಕೋರ್ಸ್‌ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ […]
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಎನ್ಇಪಿ ಅಡಿಯಲ್ಲಿ ಹೊಸ ಮಾನದಂಡ ಪ್ರಕಟ Read More »