ರಾಜ್ಯದಲ್ಲಿ SSLC, ಪಿಯುಸಿ ಉತ್ತೀರ್ಣಕ್ಕೆ 33 ಅಂಕ ಸಾಕು – ಮಧು ಬಂಗಾರಪ್ಪ
ಸಮಗ್ರ ನ್ಯೂಸ್: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ ಪಾಸ್ ಆಗುವ ಕನಿಷ್ಟ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಆಗುತ್ತಾರೆ .ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು . ಕನ್ನಡ ಭಾಷೆಗೆ ನಿಗದಿ ಮಾಡಿರುವ 125 ಅಂಕವನ್ನು 100ಕ್ಕೆ […]
ರಾಜ್ಯದಲ್ಲಿ SSLC, ಪಿಯುಸಿ ಉತ್ತೀರ್ಣಕ್ಕೆ 33 ಅಂಕ ಸಾಕು – ಮಧು ಬಂಗಾರಪ್ಪ Read More »









