9 ಮತ್ತು 10ನೇ ತರಗತಿಗಳು ಇನ್ನು ಮುಂದೆ ಪ್ರೌಢಶಿಕ್ಷಣದ ತರಗತಿಗಳಲ್ಲ!
ಸಮಗ್ರ ನ್ಯೂಸ್: ಇಷ್ಟು ದಿನ 9 ಮತ್ತು 10ನೇ ತರಗತಿಗಳನ್ನ ಪ್ರೌಢ ಶಾಲೆಗಳು ಎಂದು ಕರೆಯಲಾಗುತ್ತಿತ್ತು. ಆದರೆ ಇನ್ನು ಮುಂದಿನ ದಿನಗಳಲ್ಲಿ 9 ಮತ್ತು 10ನೇ ತರಗತಿಗಳನ್ನ ಪ್ರಾಥಮಿಕ ಶಿಕ್ಷಣದ ” ಮುಂದುವರಿದ ಶಿಕ್ಷಣ” ಎಂದು ಕರೆಯಲಾಗುತ್ತದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಜ್ಞಾಪಕ ಪತ್ರವನ್ನು ಹೊರಡಿಸಿದೆ. ಈ ಜ್ಞಾಪಕ ಪತ್ರದ ಪ್ರಕಾರ 9 ಮತ್ತು 10ನೇ ತರಗತಿಗಳು ಇನ್ನು ಮುಂದೆ ಪ್ರೌಢಶಿಕ್ಷಣದ ತರಗತಿಗಳಲ್ಲ. ಪ್ರಾಥಮಿಕ ಶಿಕ್ಷಣದ ಭಾಗವಾಗಲಿವೆ. ಶಿಕ್ಷಣ ಇಲಾಖೆ ಹೊರಡಿಸಿರು ಜ್ಞಾಪಕ ಪತ್ರದಲ್ಲಿ, […]
9 ಮತ್ತು 10ನೇ ತರಗತಿಗಳು ಇನ್ನು ಮುಂದೆ ಪ್ರೌಢಶಿಕ್ಷಣದ ತರಗತಿಗಳಲ್ಲ! Read More »