ಕೆ.ಎಸ್.ಎಸ್. ಕಾಲೇಜಿನಲ್ಲಿ ಪ್ಲೇಸ್ಮೆಂಟ್ ಅಂಡ್ ಟ್ರೈನಿಂಗ್ ಕಾರ್ಯಕ್ರಮ
ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾ ವಿದ್ಯಾಲಯ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಪ್ಲೇಸ್ಮೆಂಟ್ ಅಂಡ್ ಟ್ರೈನಿಂಗ್ ಕಾರ್ಯಕ್ರಮ ಸೆ.19 ರಂದು ನಡೆಯಿತು. ಬೆಂಗಳೂರಿನ ತರಬೇತಿ ಸಂಸ್ಥೆಯಾದ Q-Spiders ವತಿಯಿಂದ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಆಪರ್ಚುನಿಟಿ ಇನ್ ಬ್ಯಾಂಕಿಂಗ್ ಸೆಕ್ಟರ್ಸ್ ಅವಕಾಶವನ್ನು ಪಡೆದುಕೊಳ್ಳಲು ಒಟ್ಟು 149 ಅಂತಿಮ ಪದವಿಯ ವಿದ್ಯಾರ್ಥಿಗಳು ಪಾಲ್ಗೊಂಡು ಅಂತಿಮವಾಗಿ 27 ವಿದ್ಯಾರ್ಥಿಗಳು ಬೆಂಗಳೂರಿನ Q- Spiders ತರಬೇತಿ ಸಂಸ್ಥೆಗೆ ಉಚಿತವಾಗಿ ಆಯ್ಕೆಯಾದರು. ಈ […]
ಕೆ.ಎಸ್.ಎಸ್. ಕಾಲೇಜಿನಲ್ಲಿ ಪ್ಲೇಸ್ಮೆಂಟ್ ಅಂಡ್ ಟ್ರೈನಿಂಗ್ ಕಾರ್ಯಕ್ರಮ Read More »