ಸ್ಪೋಕನ್ ಇಂಗ್ಲಿಷ್ ಕ್ಲಾಸ್/ ಸರ್ಕಾರಿ ಶಾಲೆಗಳಲ್ಲಿ ಶುರುವಾದ ತಯಾರಿ
ಸಮಗ್ರ ನ್ಯೂಸ್: “How to make English easy” ಎಂಬ ಪರಿಕಲ್ಪನೆಯೊಂದಿಗೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕ್ಲಾಸ್ ಶುರು ಮಾಡಲು ತಯಾರಿ ನಡೆದಿದ್ದು, ಈ ಯೋಜನೆಯನ್ನು ರೂಪಿಸುವಂತೆ ಶಾಲಾ ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ 2024- 25ರ ಶೈಕ್ಷಣಿಕ ವರ್ಷದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್ಇಎಲ್) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಪರಿಚಯಿಸಲಿದೆ. 40 ನಿಮಿಷಗಳ ಸ್ಪೋಕನ್ ಇಂಗ್ಲಿಷ್ ತರಗತಿಯನ್ನು ಪ್ರತಿ ಶನಿವಾರ […]
ಸ್ಪೋಕನ್ ಇಂಗ್ಲಿಷ್ ಕ್ಲಾಸ್/ ಸರ್ಕಾರಿ ಶಾಲೆಗಳಲ್ಲಿ ಶುರುವಾದ ತಯಾರಿ Read More »