ನಾಳೆ(ಎ.10) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ?
ಸಮಗ್ರ ನ್ಯೂಸ್: ಏ.10 ಕ್ಕೆ ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟವಾಗಲಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಟಿ ನಡೆಸುವ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಲಿದೆ. 11 ಗಂಟೆಯ ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್ 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು. ನೋಂದಣಿ ಮಾಡಿಕೊಂಡ 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ. 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು […]
ನಾಳೆ(ಎ.10) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ? Read More »