ಲೋಕಸಭಾ ಚುನಾವಣೆ ಹಿನ್ನಲೆ/ ಯುಪಿಎಸ್ಸಿ ಪರೀಕ್ಷೆ ಮುಂದೂಡಿಕೆ
ಸಮಗ್ರ ನ್ಯೂಸ್: ಕೇಂದ್ರ ಲೋಕಸೇವಾ ಆಯೋಗ ನಡೆಸುವ ದೇಶದ ಉನ್ನತ ಮಟ್ಟದ ಪರೀಕ್ಷೆಗಳ ಪೈಕಿ ಒಂದಾದ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್ಸಿ) ಪರೀಕ್ಷೆಯನ್ನು ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಹಿನ್ನಲೆಯಲ್ಲಿ ಮುಂದೂಡಲಾಗಿದೆ. ಯುಪಿಎಸ್ಸಿ ಪರೀಕ್ಷೆ ಮೇ 26ಕ್ಕೆ ನಿಗದಿಯಾಗಿತ್ತು. ಇದೀಗ ಪರೀಕ್ಷೆಯನ್ನು ಜೂ. 16ಕ್ಕೆ ಮುಂದೂಡಲಾಗಿದೆ.
ಲೋಕಸಭಾ ಚುನಾವಣೆ ಹಿನ್ನಲೆ/ ಯುಪಿಎಸ್ಸಿ ಪರೀಕ್ಷೆ ಮುಂದೂಡಿಕೆ Read More »