ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ/ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಸಮಗ್ರ ನ್ಯೂಸ್: ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2024ರ ಮಾರ್ಚ್ 02ರಿಂದ ಮಾರ್ಚ್ 22ರ ವರೆಗೆ ಮತ್ತು ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ 2024ರ ಮಾರ್ಚ್ 25 ರಿಂದ ಏಪ್ರಿಲ್ 06ರ ವರೆಗೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದೆ. ಈ ವೇಳಾಪಟ್ಟಿ ಕುರಿತಾಗಿ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 15ರ ವರೆಗೆ […]
ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ/ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Read More »