ಮೇ 20 ರ ಬಳಿಕ 10 ಮತ್ತು 12ನೇ ತರಗತಿ ಪರೀಕ್ಷಾ ಫಲಿತಾಂಶ/ ಖಚಿತಪಡಿಸಿದ ಸಿಬಿಎಸ್ಇ ಬೋರ್ಡ್
ಸಮಗ್ರ ನ್ಯೂಸ್: 10 ಮತ್ತು 12ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಮೇ. 20ರ ಬಳಿಕ ಪ್ರಕಟ ಮಾಡುತ್ತೇವೆ ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ತಿಳಿಸಿದೆ. ಈ ಮೊದಲು ಇದೇ ವಿಚಾರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಹೀಗಾಗಿ ಪೋಷಕರು ಮತ್ತು ವಿದ್ಯಾರ್ಥಿಗಳು ತಲೆಕೆಡಿಸಿಕೊಳ್ಳಬಾರದು ಎಂದು ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಸಿಬಿಎಸ್ಇ ಬೋರ್ಡ್ ತನ್ನ ವೆಬ್‌ಸೈಟ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದು, 10 ಮತ್ತು 12 ನೇ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಮೇ 20ರ […]
ಮೇ 20 ರ ಬಳಿಕ 10 ಮತ್ತು 12ನೇ ತರಗತಿ ಪರೀಕ್ಷಾ ಫಲಿತಾಂಶ/ ಖಚಿತಪಡಿಸಿದ ಸಿಬಿಎಸ್ಇ ಬೋರ್ಡ್ Read More »










