ಓಮಾನ್ ನಲ್ಲಿ ಭೀಕರ ಅಪಘಾತ| ಬೆಳಗಾವಿಯ ನಾಲ್ವರು ದುರ್ಮರಣ
ಸಮಗ್ರ ನ್ಯೂಸ್: ಓಮಾನ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಕನ್ನಡಿಗರು ಸಜೀವ ದಹನವಾಗಿದ್ದಾರೆ. ಕಾರಿಗೆ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದ್ದು ಘಟನೆಯಲ್ಲಿ ಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುಟುಂಬ ದುಬೈನ ಓಮಾನ್ಗೆ ಪ್ರವಾಸಕ್ಕೆ ತೆರಳಿತ್ತು. ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ […]
ಓಮಾನ್ ನಲ್ಲಿ ಭೀಕರ ಅಪಘಾತ| ಬೆಳಗಾವಿಯ ನಾಲ್ವರು ದುರ್ಮರಣ Read More »