ಕದನ ವಿರಾಮ ಬೆನ್ನಲ್ಲೇ ಹಾರ್ಮುಜ್ ಜಲಸಂಧಿ ತೆರವು| ತೈಲ ಸಾಗಣೆ ಸುಗಮ, ಕಚ್ಚಾ ತೈಲ ಬೆಲೆಯಲ್ಲಿ ಕುಸಿತ
ಸಮಗ್ರ ನ್ಯೂಸ್: ಎರಡು ವಾರಗಳ ಕದನ ವಿರಾಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಗೆ ಕೊಡುತ್ತಿದ್ದಂತೆ ಇತ್ತ ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಅನುಮತಿ ನೀಡಿದ್ದು, ಇರಾನ್ನಿಂದ ತೈಲ ಸಾಗಾಟ ಸುಗಮವಾಗಲಿದೆ. ಭಾರತ ಸೇರಿ ಅನೇಕ ದೇಶಗಳಿಗೆ ಇದರಿಂದ ಅನುಕೂಲವಾಗಲಿದೆ. ಇರಾನ್ ಮೇಲಿನ ದಾಳಿಯನ್ನು ಎರಡು ವಾರಗಳ ಕಾಲ ಮುಂದೂಡಲು ಅಮೆರಿಕ ಅಧ್ಯಕ್ಷ ಟ್ರಂಪ್ ನಿರ್ಧರಿಸಿದ್ದು, ಜಾಗತಿಕ ಮಾರುಕಟ್ಟೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಘೋಷಣೆಯ ನಂತರ, ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಕುಸಿದಿವೆ ಮತ್ತು ಅಮೆರಿಕದ ಷೇರುಗಳು […]
ಕದನ ವಿರಾಮ ಬೆನ್ನಲ್ಲೇ ಹಾರ್ಮುಜ್ ಜಲಸಂಧಿ ತೆರವು| ತೈಲ ಸಾಗಣೆ ಸುಗಮ, ಕಚ್ಚಾ ತೈಲ ಬೆಲೆಯಲ್ಲಿ ಕುಸಿತ Read More »








