ಮಾ.03 ಪೋಲಿಯೋ ಭಾನುವಾರ| ಆರೋಗ್ಯ ಇಲಾಖೆಯಿಂದ ವಿಶೇಷ ಪ್ರಕಟಣೆ
ಸಮಗ್ರ ನ್ಯೂಸ್: ಪೊಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ಮಗು ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಲಸಿಕೆ ನೀಡಲು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನಗರ ಪ್ರದೇಶಗಳಲ್ಲಿ ಲಸಿಕೆ ನೀಡಲು ಅವಶ್ಯಕತೆ ಇರುವ ಕಡೆಗಳಲ್ಲಿ ತರಬೇತಿಯಲ್ಲಿರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರನ್ನು ನೇಮಿಸಿಕೊಳ್ಳಲಾಗಿದೆ. ಪ್ರವಾಸಿ ಸ್ಥಳಗಳು, ಜನಸಂದಣಿ ಹೆಚ್ಚು ಇರುವ […]
ಮಾ.03 ಪೋಲಿಯೋ ಭಾನುವಾರ| ಆರೋಗ್ಯ ಇಲಾಖೆಯಿಂದ ವಿಶೇಷ ಪ್ರಕಟಣೆ Read More »










