ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ/ ಸ್ಪರ್ಧೆಯಿಂದ ಹಿಂದೆ ಸರಿದ ನಿಕ್ಕಿ ಹ್ಯಾಲೆ
ಸಮಗ್ರ ನ್ಯೂಸ್: ರಿಪಬ್ಲಿಕನ್ ಪಕ್ಷದ ನಾಮನಿರ್ದೇಶನ ಸ್ಪರ್ಧೆಯಲ್ಲಿ ನಿಕ್ಕಿ ಹ್ಯಾಲೆಗೆ ಸೋಲು ಉಂಟಾದ ಕಾರಣ ಮುಂದಿನ ನವೆಂಬರ್‍ನಲ್ಲಿ ನಡೆಯಲಿರುವ ಅಮೇರಿಕಾದ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಈ ಹಿನ್ನಲೆಯಲ್ಲಿ ಕಾರ್ಲಸ್ಟನ್ ಮತ್ತು ದಕ್ಷಿಣ ಕ್ಯಾರೊಲಿನಾದಲ್ಲಿ ಆಯೋಜನೆಗೊಂಡಿದ್ದ ಪ್ರಚಾರ ಕಾರ್ಯಗಳನ್ನು ಅವರು ರದ್ದುಪಡಿಸಿದ್ದಾರೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ. 15 ರಾಜ್ಯಗಳ ಪೈಕಿ 14ರಲ್ಲಿ ತಮ್ಮ ಪರ ಮತ ಪಡೆಯುವಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯಶಸ್ವಿಯಾಗಿದ್ದಾರೆ. ಈಶಾನ್ಯ ರಾಜ್ಯವಾದ ವಮೌರ್ಂಟ್‍ನಲ್ಲಿ ಮಾತ್ರ ಹ್ಯಾಲೆಗೆ […]
ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ/ ಸ್ಪರ್ಧೆಯಿಂದ ಹಿಂದೆ ಸರಿದ ನಿಕ್ಕಿ ಹ್ಯಾಲೆ Read More »










