ಕೃಷ್ಣನ ದ್ವಾರಕೆಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಹಾರಿದ ನಮೋ
ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಪ್ರವಾಸದ ಎರಡನೇ ದಿನದಲ್ಲಿದ್ದಾರೆ. ಇಂದು ಅಲ್ಲಿಂದ ಸ್ಕೂಬಾ ಡೈವಿಂಗ್ ಮೂಲಕ ದ್ವಾರಕೆಗೆ ತೆರಳಿದ್ದಾರೆ. ಕೃಷ್ಣನ ದ್ವಾರಕೆ ಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಹಾರಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶ್ರೀಕೃಷ್ಣ ದ್ವಾರಕೆಯ ರಾಜನಾಗಿದ್ದ, ಇಲ್ಲಿನ ಇತಿಹಾಸ ತಿಳಿದು ಅವರು ದ್ವಾರಕಾದಲ್ಲಿ ಸುದರ್ಶನ ಸೇತುವನ್ನು ಉದ್ಘಾಟಿಸಿದರು, ಇದು ದೇಶದ ಅತಿ ಉದ್ದದ ಕೇಬಲ್ ಬೆಂಬಲಿತ ಸೇತುವೆಯಾಗಿದೆ. 6 ವರ್ಷಗಳ ಹಿಂದೆ ಈ ಸೇತುವೆಯ ಶಂಕುಸ್ಥಾಪನೆ ಮಾಡಲು ನನಗೆ ಅವಕಾಶ ಸಿಕ್ಕಿತ್ತು ಎಂದು […]
ಕೃಷ್ಣನ ದ್ವಾರಕೆಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಹಾರಿದ ನಮೋ Read More »










