ಜನವರಿ 22 ರಂದು ಕೋಲ್ಕತ್ತಾದಲ್ಲಿ ‘ಸಾಮರಸ್ಯ ರ್‍ಯಾಲಿ ‘/ ಮಮತಾ ಬ್ಯಾನರ್ಜಿ ಘೋಷಣೆ
ಸಮಗ್ರ ನ್ಯೂಸ್: ಜನವರಿ 22 ರಂದು ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ನಡೆಯಲಿದ್ದು, ಅದೇ ದಿನ ಕೋಲ್ಕತ್ತಾದಲ್ಲಿ ಎಲ್ಲಾ ಧರ್ಮಗಳ ಜನರೊಂದಿಗೆ ‘ಸಾಮರಸ್ಯ ರ್ಯಾಲಿ’ ನಡೆಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರು ಕಾಳಿಘಾಟ್ ದೇವಸ್ಥಾನದಲ್ಲಿ ಕಾಳಿ ದೇವಿಗೆ ಪೂಜೆ ಸಲ್ಲಿಸಿದ ನಂತರ ದಕ್ಷಿಣ ಕೋಲ್ಕತ್ತಾದ ಹಜ್ರಾ ಕ್ರಾಸಿಂಗ್ನಿಂದ ‘ಸಾಮರಸ್ಯ ರ್‍ಯಾಲಿ’ ಆರಂಭಿಸಲಿದ್ದಾರೆ. ಜನವರಿ 22 ರಂದು ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇನೆ. ನಂತರ ಎಲ್ಲ ಧರ್ಮದವರೊಂದಿಗೆ ಸೌಹಾರ್ದ […]
ಜನವರಿ 22 ರಂದು ಕೋಲ್ಕತ್ತಾದಲ್ಲಿ ‘ಸಾಮರಸ್ಯ ರ್‍ಯಾಲಿ ‘/ ಮಮತಾ ಬ್ಯಾನರ್ಜಿ ಘೋಷಣೆ Read More »










