ಟ್ಯೂಷನ್ ಮುಗಿಸಿ ಹಿಂತಿರುಗುವಾಗ ಬಾಲಕ ನಾಪತ್ತೆ ಕೇಸ್… ಹೈದರಾಬಾದ್‌ನ ನಾಂಪಲ್ಲಿಯಲ್ಲಿ ಪತ್ತೆ
ಸಮಗ್ರ ನ್ಯೂಸ್: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಪರಿಣವ್ನನ್ನು ಪೊಲೀಸರು ಹೈದರಾಬಾದ್‌ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ಪತ್ತೆ ಹಚ್ಚಿದ್ದಾರೆ. ಜನವರಿ 21ರ ಭಾನುವಾರದಂದು ವೈಟ್‌ಫೀಲ್ಡ್‌ನಲ್ಲಿ ಟ್ಯೂಷನ್ ತರಗತಿ ಮುಗಿಸಿ ಹಿಂತಿರುಗುತ್ತಿದ್ದಾಗ ಪರಿಣವ್ ನಾಪತ್ತೆಯಾಗಿದ್ದ. ತಂದೆ ಟ್ಯೂಷನ್ ತರಗತಿ ನಡೆಯತ್ತಿದ್ದಲ್ಲಿಗೆ ಬಂದಿದ್ದಾಗ ಬಾಲಕ ಅಲ್ಲಿಂದ ತೆರಳಿರುವುದು ಗೊತ್ತಾಗಿತ್ತು. ಅಂದಿನಿಂದ ಆತ ನಾಪತ್ತೆಯಾಗಿದ್ದ. ಮಾರತ್ತಹಳ್ಳಿ, ಯಮಲೂರು ಮತ್ತು ಮೆಜೆಸ್ಟಿಕ್‌ನಲ್ಲಿರುವ ವಿವಿಧ ಸಿಸಿಟಿವಿ ಕ್ಯಾಮೆರಾಗಳಲ್ಲಿ ಬಾಲಕನ ಚಲನವಲನಗಳು ಪತ್ತೆಯಾಗಿದ್ದವು. ಪರಿಣವ್ ಬಳಿ ಸೀಮಿತ ನಗದು ಇದ್ದದುರಿಂದ […]
ಟ್ಯೂಷನ್ ಮುಗಿಸಿ ಹಿಂತಿರುಗುವಾಗ ಬಾಲಕ ನಾಪತ್ತೆ ಕೇಸ್… ಹೈದರಾಬಾದ್‌ನ ನಾಂಪಲ್ಲಿಯಲ್ಲಿ ಪತ್ತೆ Read More »










