“ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಇರುವವರೆಗೂ ರಾಮ ಮಂದಿರ ಇರತ್ತೆ”
ಸಮಗ್ರ ನ್ಯೂಸ್:ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಇರುವವರೆಗೂ ರಾಮ ಮಂದಿರ ಇರತ್ತೆ ಎಂದು ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ವಿಜಯಪುರ ದ ಕೃಷ್ಣ ಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೇಜಾವರ ಶ್ರೀ ಅವರು ಭಾರತದ ಮೇಲೆ ಎಷ್ಟೋ ಜನ ಧಾಳಿ ಮಾಡಿದರೂ ಸನಾತನ ಧರ್ಮವನ್ನು ನಾಶಮಾಡಲು ಯಾರಿಂದಲೂ ಸಾಧ್ಯವಾಗಲಿಲ್ಲ ಯಾಕೆಂದರೆ ಈ ಧರ್ಮಕ್ಕೆ ಅದರದ್ದೇ ಆದ ವೈಶಿಷ್ಟ ಇದೆ ಎಂದು ವಿಶ್ಲೇಷಕರು ಹೇಳಿದ ಮಾತು […]
“ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಇರುವವರೆಗೂ ರಾಮ ಮಂದಿರ ಇರತ್ತೆ” Read More »










