ಹವಾಮಾನ ವರದಿ|ಹಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ| ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಸಮಗ್ರ ನ್ಯೂಸ್: ಭಾರತೀಯ ಹವಾಮಾನ ಇಲಾಖೆಯು, ವಾಯುವ್ಯ, ಮಧ್ಯ ಮತ್ತು ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಆಲಿಕಲ್ಲು ಮಳೆ ಮತ್ತು ಸಹಜ ಮಳೆಯಾಗುವ ಮುನ್ಸೂಚನೆ ನೀಡಿದೆ. ಹವಾಮಾನದಲ್ಲಿ ಉಂಟಾಗುವ ವೈಪರೀತ್ಯವು ವಾಯುವ್ಯ ಮತ್ತು ಮಧ್ಯ ಭಾರತದ ರಾಜ್ಯಗಳ ಮೇಲೆ ಪರಿಣಾಮ ಬೀರಲಿದ್ದು, ಇದರಿಂದಾಗಿ ಜ. 8ರಿಂದ 10ರವರೆಗೆ ಗುಡುಗು, ಆಲಿಕಲ್ಲು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. IMD ಪ್ರಕಾರ, ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ವಾಯವ್ಯ ಭಾರತ, ಮಧ್ಯ ಭಾರತ ಹೊರತುಪಡಿಸಿ ಮಹಾರಾಷ್ಟ್ರ […]










