ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಬೆಂಕಿ
ಸಮಗ್ರ ನ್ಯೂಸ್: ಜಪಾನ್ ನ ಟೋಕಿಯೊ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದ ಕಿಟಕಿಯಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ ಎಂದು ದೇಶದ ಸಾರ್ವಜನಿಕ ಪ್ರಸಾರಕ ಎನ್‌ಎಚ್‌ಕೆ ತಿಳಿಸಿದೆ. ಎರಡು ವಿಮಾನ ನಡುವೆ ಡಿಕ್ಕಿಯಾಗಿದೆ. ಈ ವಿಮಾನದಲ್ಲಿ 300ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಘಟನೆಯಿಂದ 5 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಈ ವಿಮಾನವು ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರಣ ಬೆಂಕಿ […]
ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಬೆಂಕಿ Read More »










