ಯುಪಿಐ ವಹಿವಾಟು ಮಿತಿ/ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಳ
ಸಮಗ್ರ ನ್ಯೂಸ್: ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಲ್ಲಿನ ಯುಪಿಐ ವಹಿವಾಟು ಮಿತಿಯನ್ನು ಒಂದು ಲಕ್ಷ ರೂಪಾಯಿಯಿಂದ ಐದು ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಮೂರು ದಿನಗಳ ಹಣಕಾಸು ನೀತಿ ಸಭೆಯಲ್ಲಿ ಈ ಮಹತ್ವದ ಮಾಹಿತಿ ನೀಡಿದೆ. ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಯುಪಿಐ ವಹಿವಾಟು ಮಿತಿಯನ್ನು ಐದು ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದ್ದು, ಇದರಿಂದ ಹೆಚ್ಚಿನ ಮೊತ್ತದ ಆನ್‍ಲೈನ್ ಪಾವತಿಗಳನ್ನು ಮಾಡಲು ಗ್ರಾಹಕರಿಗೆ ಸಹಾಯವಾಗುತ್ತದೆ. ಭಾರತೀಯ ರಿಸರ್ವ್ […]
ಯುಪಿಐ ವಹಿವಾಟು ಮಿತಿ/ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಳ Read More »










