ಬಿಬಿಸಿ ಅಧ್ಯಕ್ಷ ಸ್ಥಾನಕ್ಕೆ ಭಾರತೀಯ ಮೂಲದ ಡಾ. ಸಮೀರ್ ಶಾ ಆಯ್ಕೆ
ಸಮಗ್ರ ನ್ಯೂಸ್: ಬಿಬಿಸಿಯ ನೂತನ ಅಧ್ಯಕ್ಷ ಸ್ಥಾನಕ್ಕೆ ಭಾರತೀಯ ಮೂಲದ ಡಾ. ಸಮೀರ್ ಶಾ ಅವರ ಹೆಸರನ್ನು ಬ್ರಿಟಿಷ್ ಸರ್ಕಾರ ಅಂತಿಮಗೊಳಿಸಿದೆ. 40 ವರ್ಷಗಳಿಗೂ ಹೆಚ್ಚು ಕಾಲ ಪ್ರಸಾರ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಭಾರತೀಯ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ. ಸಮೀರ್ ಶಾ ಅವರನ್ನು ರಿಷಿ ಸುನಕ್ ಸರ್ಕಾರವು ಹುದ್ದೆಯನ್ನು ವಹಿಸಿಕೊಳ್ಳಲು ಆದ್ಯತೆಯ ಅಭ್ಯರ್ಥಿ ಎಂದು ಘೋಷಿಸಿದೆ. ಮಾಧ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿರುವ ಶಾ ಅವರನ್ನು ಬಿಬಿಸಿಯ ಹೊಸ ಅಧ್ಯಕ್ಷರಾಗಿ ಆಯ್ಕೆ ಮಾಡಲು ಹೌಸ್ […]
ಬಿಬಿಸಿ ಅಧ್ಯಕ್ಷ ಸ್ಥಾನಕ್ಕೆ ಭಾರತೀಯ ಮೂಲದ ಡಾ. ಸಮೀರ್ ಶಾ ಆಯ್ಕೆ Read More »










