ಮನೆಯ ಸಾಕು ಬೆಕ್ಕು ಕಚ್ಚಿ ತಂದೆ-ಮಗ ಸಾವು
ಸಮಗ್ರ ನ್ಯೂಸ್: ಮನೆಯಲ್ಲಿ ಸಾಕಿದ ಬೆಕ್ಕು ಕಚ್ಚಿದ ಪರಿಣಾಮ ತಂದೆ ಮತ್ತು ಮಗ ಡೆಡ್ಲಿ ರೆಬೀಸ್ ಗೆ ಬಲಿಯಾಗಿದ್ದಾರೆ. ಮೃತರ ಮನೆಯ ಬೆಕ್ಕಿಗೆ ಹುಚ್ಚು ನಾಯಿಯೊಂದು ಕಚ್ಚಿತ್ತು. ಬಳಿಕ ಈ ಬೆಕ್ಕು ತನ್ನ ಮಾಲೀಕರಿಬ್ಬರಿಗೆ ಕಚ್ಚಿತ್ತು. ಕಚ್ಚಿದ ಒಂದು ವಾರದಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಕಾನ್ಪುರ ನಗರದ ಅಕ್ಬರ್ ಪುರದಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಬೆಕ್ಕನ್ನು ಸಾಕಿದ್ದರು. ತುಂಬಾ ಮುದ್ದಿನಿಂದ ಬೆಕ್ಕನ್ನು ಸಾಕಿದ್ದರು. ಒಂದು ದಿನ ಆ ಬೆಕ್ಕಿಗೆ ಬೀದಿ ನಾಯಿಯೊಂದು ಕಚ್ಚಿತ್ತು.ಕಚ್ಚಿದ್ದ ಕೆಲವೇ ದಿನಗಳಲ್ಲಿ […]
ಮನೆಯ ಸಾಕು ಬೆಕ್ಕು ಕಚ್ಚಿ ತಂದೆ-ಮಗ ಸಾವು Read More »










