ಸುಳ್ಳು ಜಾಹೀರಾತು ವಿಚಾರ| ಸುಪ್ರೀಂ ಕೋರ್ಟಿನಿಂದ ಪತಂಜಲಿ ಉತ್ಪನ್ನಕ್ಕೆ 1 ಕೋಟಿ ದಂಡದ ಎಚ್ಚರಿಕೆ
ಸಮಗ್ರ ನ್ಯೂಸ್: ಪತಂಜಲಿ ಆಯುರ್ವೇದ ಉತ್ಪನ್ನಗಳ ಬಗ್ಗೆ ಸುಳ್ಳು ಮತ್ತು ಜನರ ದಾರಿ ತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸದಿದ್ದರೆ ಪ್ರತಿ ಉತ್ಪನ್ನದ ಮೇಲೆ 1 ಕೋಟಿ ರೂ. ದಂಡ ವಿಧಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ಯೋಗ ಗುರು ರಾಮ್‌ದೇವ್ ಸ್ಥಾಪಿಸಿರುವ ಪತಂಜಲಿ ಆಯುರ್ವೇದ್ ಕಂಪನಿಯು ಗಿಡಮೂಲಿಕೆ ಉತ್ಪನ್ನಗಳ ವಿಚಾರದಲ್ಲಿ ವ್ಯವಹರಿಸುತ್ತಿದೆ. ಹಲವಾರು ರೋಗಗಳಿಗೆ ಚಿಕಿತ್ಸೆ ನೀಡುವ ಔಷಧಿಗಳ ಕುರಿತು ಜಾಹೀರಾತುಗಳಲ್ಲಿ ಸುಳ್ಳು ಮತ್ತು ದಾರಿ ತಪ್ಪಿಸುವ ಅಂಶಗಳೇ ಇವೆ ಎಂದು ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. […]
ಸುಳ್ಳು ಜಾಹೀರಾತು ವಿಚಾರ| ಸುಪ್ರೀಂ ಕೋರ್ಟಿನಿಂದ ಪತಂಜಲಿ ಉತ್ಪನ್ನಕ್ಕೆ 1 ಕೋಟಿ ದಂಡದ ಎಚ್ಚರಿಕೆ Read More »










