ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ| 69 ಮಂದಿ ಸಾವು, ಅಪಾರ ಹಾನಿ
ಸಮಗ್ರ ನ್ಯೂಸ್: ನೇಪಾಳ ಮತ್ತು ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಸುಮಾರು 20 ರಿಂದ 40 ಸೆಕೆಂಡುಗಳ ಕಾಲ ಭೂಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದು ನೇಪಾಳದಲ್ಲಿ ಕಂಡು ಬಂದಿದೆ. ಭೂಮಿಯ ತೀವ್ರ ಕಂಪನದಿಂದಾಗಿ ಜನರಲ್ಲಿ ಭೀತಿ ಉಂಟಾಗಿದ್ದು, ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಬಹಳ ಸಮಯದವರೆಗೆ ನಡುಕ ಅನುಭವಿಸಿದ್ದೇವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.4 ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲ, ಪಶ್ಚಿಮ ನೇಪಾಳದಲ್ಲಿ ಸಂಭವಿಸಿದ […]
ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ| 69 ಮಂದಿ ಸಾವು, ಅಪಾರ ಹಾನಿ Read More »










