ಆಂದ್ರಪ್ರದೇಶ ರೈಲು ದುರಂತ ಪ್ರಕರಣ| ಸಾವಿನ ಸಂಖ್ಯೆ14ಕ್ಕೆ ಏರಿಕೆ
ಸಮಗ್ರ ನ್ಯೂಸ್: ಆಂಧ್ರಪ್ರದೇಶದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿದೆ. ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಎರಡು ರೈಲುಗಳು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯ ಕೊಥವಲಸ ಮಂಡಲದ ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಸಿಗ್ನಲ್ ಗಾಗಿ ನಿಂತಿತು. ಅದೇ ಟ್ರ್ಯಾಕ್ನಲ್ಲಿ ಬಂದ ಪಲಾಸಾ ಎಕ್ಸ್ಪ್ರೆಸ್ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿನ ಮೂರು ಬೋಗಿಗಳು ಹಳಿ […]
ಆಂದ್ರಪ್ರದೇಶ ರೈಲು ದುರಂತ ಪ್ರಕರಣ| ಸಾವಿನ ಸಂಖ್ಯೆ14ಕ್ಕೆ ಏರಿಕೆ Read More »










