ನಮ್ಮ ಮೆಟ್ರೋವಿನಲ್ಲಿ ಹುದ್ದೆ ಖಾಲಿ ಇದೆ! ತಿಂಗಳಿಗೆ ಲಕ್ಷಗಟ್ಟಲೆ ಸಂಬಳವಿದೆ
ಸಮಗ್ರ ಉದ್ಯೋಗ: Bengaluru Metro Rail Corporation Limited ಹುದ್ದೆಗಳು ಖಾಲಿ ಇವೆಯಂತೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್ಲೈನ್ & ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 25, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- 1ಅಡಿಶನಲ್
ನಮ್ಮ ಮೆಟ್ರೋವಿನಲ್ಲಿ ಹುದ್ದೆ ಖಾಲಿ ಇದೆ! ತಿಂಗಳಿಗೆ ಲಕ್ಷಗಟ್ಟಲೆ ಸಂಬಳವಿದೆ Read More »










