ದೇಶ-ವಿದೇಶ

ಬಾಗಲಕೋಟೆ ಜಿಲ್ಲಾ ಪಂಚಾಯತ್​​ನಲ್ಲಿ ಹುದ್ದೆಗಳು ಖಾಲಿ ಇವೆ, ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Bagalkot Zilla Panchayat ಹೈರಿಂಗ್​ ಮಾಡ್ತಾ ಇದೆ. ಒಟ್ಟು 14 ಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕ್ MIS ಕೋಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 19, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Education:ಸಿರಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- ಬಿ.ಎಸ್ಸಿ, ಸಿರಿಕಲ್ಚರ್​​ನಲ್ಲಿ ಎಂ.ಎಸ್ಸಿಹಾರ್ಟಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- ಬಿ.ಎಸ್ಸಿ, ಹಾರ್ಟಿಕಲ್ಚರ್​​ನಲ್ಲಿ ಎಂ.ಎಸ್ಸಿಫಾರೆಸ್ಟ್ರಿ ಟೆಕ್ನಿಕಲ್ ಅಸಿಸ್ಟೆಂಟ್- ಬಿ.ಎಸ್ಸಿ, ಫಾರೆಸ್ಟ್ರಿಯಲ್ಲಿ ಎಂ.ಎಸ್ಸಿಟೆಕ್ನಿಕಲ್ ಅಸಿಸ್ಟೆಂಟ್ […]

ಬಾಗಲಕೋಟೆ ಜಿಲ್ಲಾ ಪಂಚಾಯತ್​​ನಲ್ಲಿ ಹುದ್ದೆಗಳು ಖಾಲಿ ಇವೆ, ಬೇಗ ಅಪ್ಲೇ ಮಾಡಿ Read More »

ಸಕ್ಕರೆ ರಫ್ತು ನಿಷೇಧ ಮುಂದುವರಿಸಿದ ಕೇಂದ್ರ ಸರ್ಕಾರ/ ವಿಶ್ವ ಮಾರುಕಟ್ಟೆಯಲ್ಲಿ ತಲ್ಲಣ

ಸಮಗ್ರ‌ ನ್ಯೂಸ್: ಸಕ್ಕರೆ ಉತ್ಪಾದನೆಯಲ್ಲಿ ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರವಾಗಿರುವ ಭಾರತವು ಸಕ್ಕರೆ ರಫ್ತು ಮೇಲಿನ ನಿರ್ಬಂಧವನ್ನು ಮುಂದುವರಿಸಿದೆ. ದೇಶಿಯವಾಗಿ ಉತ್ಪನ್ನದಲ್ಲಿ ಕುಸಿತ ಮತ್ತು ಜಾಗತಿಕವಾಗಿ ಕೊರತೆಯಾಗುವ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಕಳೆದ ಏಳು ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ಸಕ್ಕರೆ ಮಾರಾಟ ಸಂಪೂರ್ಣವಾಗಿ ಸ್ಥಗಿತವಾಗಲಿದೆ. ಭಾರತವು ಈಗಾಗಲೇ, 2023ರ ಅಕ್ಟೋಬರ್ 31ರವರೆಗೆ ಸಕ್ಕರೆ ರಫ್ತು ಮೇಲೆ ನಿಷೇಧ ಹೇರಿದೆ. ಈ ನಿಷೇಧವನ್ನು ಮುಂದಿನ ಆದೇಶದವರೆಗೂ ಅನಿರ್ದಿಷ್ಟಾವಧಿಗೆ ವಿಸ್ತರಣೆ ಮಾಡಲಾಗಿದೆಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯದ

ಸಕ್ಕರೆ ರಫ್ತು ನಿಷೇಧ ಮುಂದುವರಿಸಿದ ಕೇಂದ್ರ ಸರ್ಕಾರ/ ವಿಶ್ವ ಮಾರುಕಟ್ಟೆಯಲ್ಲಿ ತಲ್ಲಣ Read More »

ಭಾರತ್​ ಅರ್ಥ್​ ಮೂವರ್ಸ್​​ ಹೈರಿಂಗ್​ ಮಾಡ್ತಾ ಇದೆ! ಈಗಲೇ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Bharat Earth Movers Limited-BEML ಹೈರಿಂಗ್​ ಮಾಡ್ತಾ ಇದೆ. ಒಟ್ಟು 119 ITI & ಡಿಪ್ಲೊಮಾ ಟ್ರೈನಿ, ಸ್ಟಾಫ್ ನರ್ಸ್​​​ ಪೋಸ್ಟ್​​ಗಳು ಖಾಲಿ ಇವೆ. ಅಕ್ಟೋಬರ್ 18, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಕರ್ನಾಟಕದಲ್ಲಿಯೇ ಪೋಸ್ಟಿಂಗ್​ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿಗಾಗಿ ಕೆಳಗೆ ಓದಿ. Education:ಡಿಪ್ಲೊಮಾ ಟ್ರೈನಿ- ಮೆಕ್ಯಾನಿಕಲ್- ಡಿಪ್ಲೊಮಾಡಿಪ್ಲೊಮಾ ಟ್ರೈನಿ- ಎಲೆಕ್ಟ್ರಿಕಲ್- ಡಿಪ್ಲೊಮಾಡಿಪ್ಲೊಮಾ ಟ್ರೈನಿ- ಸಿವಿಲ್- ಡಿಪ್ಲೊಮಾಐಟಿಐ ಟ್ರೈನಿ- ಮೆಕ್ಯಾನಿಸ್ಟ್​- ಐಟಿಐಐಟಿಐ ಟ್ರೈನಿ- ಟರ್ನರ್- ಐಟಿಐಸ್ಟಾಫ್ ನರ್ಸ್​- 10ನೇ ತರಗತಿ,

ಭಾರತ್​ ಅರ್ಥ್​ ಮೂವರ್ಸ್​​ ಹೈರಿಂಗ್​ ಮಾಡ್ತಾ ಇದೆ! ಈಗಲೇ ಅರ್ಜಿ ಹಾಕಿ Read More »

ಡಿಗ್ರಿ ಪಾಸ್​ ಆದವರಿಗೆ ಗುಡ್​ ನ್ಯೂಸ್​! ನಿಮಗಾಗಿ ಇಲ್ಲಿದೆ ಸರ್ಕಾರಿ ಉದ್ಯೋಗ

ಸಮಗ್ರ ಉದ್ಯೋಗ: National Housing Bank ಖಾಲಿ ಇರೋ ಹುದ್ದೆಗೆ ಆಹ್ವಾನಿಸುತ್ತಿದೆ. ಒಟ್ಟು 43 Project Finance Officer, ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ. ಅಕ್ಟೋಬರ್ 18, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಹುದ್ದೆಯ ಮಾಹಿತಿ:ಜನರಲ್ ಮ್ಯಾನೇಜರ್- 1ಡೆಪ್ಯುಟಿ ಜನರಲ್ ಮ್ಯಾನೇಜರ್- 1ಅಸಿಸ್ಟೆಂಟ್

ಡಿಗ್ರಿ ಪಾಸ್​ ಆದವರಿಗೆ ಗುಡ್​ ನ್ಯೂಸ್​! ನಿಮಗಾಗಿ ಇಲ್ಲಿದೆ ಸರ್ಕಾರಿ ಉದ್ಯೋಗ Read More »

ಗಾಜಾದಲ್ಲಿ ಇಸ್ರೇಲ್ ನಿಂದ ಭೀಕರ ಹತ್ಯಾಕಾಂಡ| ಆಸ್ಪತ್ರೆ ಮೇಲೆ ದಾಳಿ; 500ಕ್ಕೂ ಹೆಚ್ಚು ಸಾವು

ಸಮಗ್ರ ನ್ಯೂಸ್: ಹಮಾಸ್ ಬಂಡುಕೋರರನ್ನು ಗುರಿಯಾಗಿಸಿಕೊಂಡು ಗಾಜಾ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್ ಭೀಕರ ಹತ್ಯಾಕಾಂಡ ನಡೆಸಿ 500ಕ್ಕೂ ಹೆಚ್ಚು ಅಮಾಯಕರನ್ನು ಕೊಂದಿದೆ. ಗಾಯಾಳುಗಳು ಮತ್ತು ಇತರ ಪ್ಯಾಲೆಸ್ಟೀನಿಯಾದವರಿಂದ ತುಂಬಿದ ಗಾಜಾ ನಗರದ ಆಸ್ಪತ್ರೆಯಲ್ಲಿ ಮಂಗಳವಾರ ಭಾರಿ ಸ್ಫೋಟ ಸಂಭವಿಸಿದ್ದು, 500ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ. ಹಮಾಸ್ ಇಸ್ರೇಲಿ ವೈಮಾನಿಕ ದಾಳಿಯನ್ನು ದೂಷಿಸಿದೆ. ಆದರೆ ಇಸ್ರೇಲಿ ಮಿಲಿಟರಿ ಇದು ಪ್ಯಾಲೆಸ್ಟೀನಿಯನ್ ಉಗ್ರಗಾಮಿಗಳು ತಪ್ಪಾಗಿ ಹಾರಿಸಿದ ರಾಕೆಟ್ ದಾಳಿ ಎಂದು

ಗಾಜಾದಲ್ಲಿ ಇಸ್ರೇಲ್ ನಿಂದ ಭೀಕರ ಹತ್ಯಾಕಾಂಡ| ಆಸ್ಪತ್ರೆ ಮೇಲೆ ದಾಳಿ; 500ಕ್ಕೂ ಹೆಚ್ಚು ಸಾವು Read More »

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಗೌರವ ಡಾಕ್ಟರೇಟ್| ಬೆಂಗಳೂರು ವಿ.ವಿ ಘಟಿಕೋತ್ಸವದಲ್ಲಿ ಗೌರವಾರ್ಪಣೆ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ. ಇಂದು(ಅಕ್ಟೋಬರ್ 17) ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವದಲ್ಲಿ ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಿಲಾಗಿದೆ. ಇನ್ನು ದೇವೇಗೌಡ ಅವರು ಸಹ ಡಾಕ್ಟರೇಟ್ ಪದವಿ ಪಡೆದುಕೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು. ವಿದ್ಯೆ ಸಂಸ್ಕಾರವನ್ನು ಒಳಗೊಂಡಿರಬೇಕು. ಶಿಕ್ಷಣ ಪುಸ್ತಕ ಜ್ಞಾನ, ಅಕ್ಷರ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಗೌರವ ಡಾಕ್ಟರೇಟ್| ಬೆಂಗಳೂರು ವಿ.ವಿ ಘಟಿಕೋತ್ಸವದಲ್ಲಿ ಗೌರವಾರ್ಪಣೆ Read More »

ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸರ್ಕಾರಿ ಉದ್ಯೋಗ ಮಾಡುವ ಕನಸು ನಿಮ್ಮದೇ? ಇಲ್ಲಿದೆ ನಿಮಗಾಗಿ ಅವಕಾಶ

ಸಮಗ್ರ ಉದ್ಯೋಗ:ಉದ್ಯೋಗ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ನೋಡಿ ಒಂದಷ್ಟು ಸಲಹೆಗಳು. ಫಾಲೋ ಮಾಡಿ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ವಿಭಾಗವಾದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC), ವಿಜ್ಞಾನಿ/ಎಂಜಿನಿಯರ್-SD ಮತ್ತು ವಿಜ್ಞಾನಿ/ಎಂಜಿನಿಯರ್-SC ಪಾತ್ರಗಳಿಗೆ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ vssc.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ISRO VSSC ನೇಮಕಾತಿಗೆ ಅರ್ಜಿಯ ಅಂತಿಮ ದಿನಾಂಕ ಜುಲೈ 21 ಆಗಿದೆ, ಇದು 61 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಜಿದಾರರು ತಮ್ಮ

ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸರ್ಕಾರಿ ಉದ್ಯೋಗ ಮಾಡುವ ಕನಸು ನಿಮ್ಮದೇ? ಇಲ್ಲಿದೆ ನಿಮಗಾಗಿ ಅವಕಾಶ Read More »

2 ಲಕ್ಷ ಸಂಬಳದ ಉದ್ಯೋಗ ಖಾಲಿ ಇದೆ! ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: National Highway Authority of India ಖಾಲಿ ಹುದ್ದೆಗಳಿವೆ, ಆಸಕ್ತರು ಅರ್ಜಿ ಹಾಕಿ. ಒಟ್ಟು 1 Chief General Manager ಹುದ್ದೆ ಖಾಲಿ ಇದೆ. ಅಭ್ಯರ್ಥಿಗಳು ಆನ್​ಲೈನ್ & ಆಫ್​ಲೈನ್ ಮೂಲಕ ಅರ್ಜಿ ಹಾಕಬಹುದು. ಇನ್ನಷ್ಟು ಮಾಹಿತಿ ಇಲ್ಲಿದೆ. Education:ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ:ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ

2 ಲಕ್ಷ ಸಂಬಳದ ಉದ್ಯೋಗ ಖಾಲಿ ಇದೆ! ಬೇಗ ಅರ್ಜಿ ಹಾಕಿ Read More »

ರಾಮನಗರಿಯಲ್ಲಿ ದೀಪೋತ್ಸವ/ ವಿಶ್ವದಾಖಲೆಯ 21 ಲಕ್ಷ ದೀಪಗಳಿಂದ ಬೆಳಗಲಿದೆ ಅಯೋಧ್ಯಾ

ದೀಪಾವಳಿಯ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ದೀಪೋತ್ಸವದ ಮೇಲೆ ಜಗತ್ತೇ ಕಣ್ಣು ಹಾಯಿಸುತ್ತಿದ್ದು, ಈ ಸಲ 21 ಲಕ್ಷ ದೀಪಗಳನ್ನು ಬೆಳಗಿಸಲು ಯೋಜನೆ ತಯಾರಿಸಲಾಗಿದೆ. ಇದಕ್ಕಾಗಿ 3 ಕೋಟಿ 70 ಲಕ್ಷ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜು ಮಾಡಲಾಗಿದೆ. ಇದು ವಿಶ್ವದಾಖಲೆಯನ್ನು ನಿರ್ಮಿಸಲಿದೆ. ಕಳೆದ ಬಾರಿ ದಾಖಲೆಯ 15 ಲಕ್ಷ ದೀಪಗಳನ್ನು ಉರಿಸಲಾಗಿದ್ದು, ಈ ಬಾರಿ ವಿಶ್ವದಾಖಲೆಯ 21 ಲಕ್ಷ ದೀಪಗಳನ್ನು ಉರಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಆರು ಭಾಗಗಳಲ್ಲಿ ದೀಪೋತ್ಸವಕ್ಕೆ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಾಮಗ್ರಿಗಳ ಖರೀದಿ ಪ್ರಕ್ರಿಯೆ ಆರಂಭಗೊಂಡಿದೆ. ಇದರ

ರಾಮನಗರಿಯಲ್ಲಿ ದೀಪೋತ್ಸವ/ ವಿಶ್ವದಾಖಲೆಯ 21 ಲಕ್ಷ ದೀಪಗಳಿಂದ ಬೆಳಗಲಿದೆ ಅಯೋಧ್ಯಾ Read More »

ಇಸ್ರೇಲ್ – ಹಮಾಸ್ ಕದನ/ ನಾಳೆ ಇಸ್ರೇಲ್‌ಗೆ ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಭೇಟಿ

ಸಮಗ್ರ ನ್ಯೂಸ್: ಇಸ್ರೇಲ್ ಹಾಗೂ ಹಮಾಸ್ ನಡುವಿನ ಕದನ ಮುಂದುವರೆದಿದ್ದು, ಇದೀಗ ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ನಾಳೆ ಇಸ್ರೇಲ್ ಗೆ ಭೇಟಿ ನೀಡಲಿದ್ದಾರೆ. ಯುದ್ಧದ ಆರಂಭದ ದಿನದಿಂದಲೂ ಇಸ್ರೇಲ್ ಗೆ ಸಹಾಯಹಸ್ತವನ್ನು ಚಾಚುತ್ತ ಬಂದಿರುವ ಅಮೇರಿಕಾ, ಇದೀಗ ಗಾಜಾ ಪ್ರದೇಶದಲ್ಲಿ ಮಿಲಿಟರಿ ಕಾರ್ಯಾಚರಣೆಗೆ ಸಜ್ಜಾಗುತ್ತಿರುವ ಬೆನ್ನಲ್ಲೇ ಯುಎಸ್ ಅಧ್ಯಕ್ಷ ಜೋ ಬಿಡೆನ್ ಬುಧವಾರ ಇಸ್ರೇಲ್‌ಗೆ ಭೇಟಿ ನೀಡುತ್ತಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಮಹತ್ವ ಪಡೆದುಕೊಂಡಿದೆ. ಹಮಾಸ್ ಸೇರಿದಂತೆ ಇತರೆ ಭಯೋತ್ಪಾದಕರಿಂದ ತನ್ನ ಜನರನ್ನು ರಕ್ಷಿಸಲು ಮತ್ತು ಭವಿಷ್ಯದ

ಇಸ್ರೇಲ್ – ಹಮಾಸ್ ಕದನ/ ನಾಳೆ ಇಸ್ರೇಲ್‌ಗೆ ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಭೇಟಿ Read More »