ಹಳಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು
ಸಮಗ್ರ ನ್ಯೂಸ್: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐಎಲ್)ಗೆ ಸ್ಟೀಲ್ ಲೋಡ್ ಸಾಗಿಸುತ್ತಿದ್ದ ಸರಕು ರೈಲು ಹಳಿತಪ್ಪಿದ್ದು, ವ್ಯಾಗನ್ ಹಳಿ ಮೇಲೆ ಹೋಗಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ. ರೈಲು ಬಳ್ಳಾರಿಯಿಂದ ತಮಿಳುನಾಡಿನ ಕಾಂಚೀಪುರಂಗೆ ತೆರಳುತ್ತಿತ್ತು. ಘಟನೆಯಲ್ಲಿ ಕೆಲವು ಬೈಕ್ಗಳಿಗೆ ಹಾನಿಯಾಗಿದೆ ಎಂದು ಮಾಹಿತಿ ಲಭಿಸಿದೆ. ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಲಾರಿ ಚಾಲಕರೊಬ್ಬರು ನಾನು ಲಾರಿ ಚಾಲಕ, ಸರಕುಗಳನ್ನು ತುಂಬಿದ ಬಳಿಕ ಬಿಲ್ಲಿಂಗ್ ಪ್ರಕ್ರಿಯೆ ಮಾಡುತ್ತಿದ್ದ
ಹಳಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು Read More »










