ಪೋಲೀಸ್ ಕಾರಿನ ಮೇಲೆ ಏರಿ ಮಹಿಳೆಯ ಡ್ಯಾನ್ಸ್| ರೀಲ್ಸ್ ಗಾಗಿ ಅನುಮತಿ ಕೊಟ್ಟ ಅಧಿಕಾರಿ ಅಮಾನತು
ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ (Social Media) ರೀಲ್ಸ್ ಹವಾ ಜಾಸ್ತಿಯಾಗಿದ್ದು, ಹೆಚ್ಚಿನ ವೀವ್ಸ್‌ಗಾಗಿ ಕಂಡ ಕಂಡ ಸ್ಥಳಗಳಲ್ಲಿ ವೀಡಿಯೋ ಮಾಡಲು ಶುರು ಮಾಡಿದ್ದಾರೆ. ಪಂಜಾಬ್‌ನಲ್ಲಿ ಮಹಿಳೆಯೊಬ್ಬಳು ರೀಲ್ಸ್‌ಗಾಗಿ ಪೊಲೀಸ್ (Punjab Police) ವಾಹನ ಬಳಸಿಕೊಂಡಿದ್ದಾಳೆ. ಪಾಯಲ್ ಪರಮ್ ಎಂಬ ಮಹಿಳೆ ತನ್ನ ಇನ್‌ಸ್ಟಾಗ್ರಾಮ್ ರೀಲ್ಸ್‌ಗಾಗಿ ಪೊಲೀಸ್ ವಾಹನವನ್ನು ಬಳಸಿಕೊಂಡಿದ್ದಾಳೆ. ಈ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಂತೆ ಪೊಲೀಸ್ ವಾಹವನ್ನು ರೀಲ್ಸ್ ಮಾಡಲು ಅನುಮತಿ ನೀಡಿದ್ದ ಜಲಂಧರ್ ಪೊಲೀಸ್ ಠಾಣೆಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪೋಲೀಸ್ ಕಾರಿನ ಮೇಲೆ ಏರಿ ಮಹಿಳೆಯ ಡ್ಯಾನ್ಸ್| ರೀಲ್ಸ್ ಗಾಗಿ ಅನುಮತಿ ಕೊಟ್ಟ ಅಧಿಕಾರಿ ಅಮಾನತು Read More »









