ಪ್ಯಾರಿಸ್ ಒಲಿಂಪಿಕ್ಸ್ ೨೦೨೪/ ಇಂದು ಉದ್ಘಾಟನಾ ಸಮಾರಂಭ
ಸಮಗ್ರ ನ್ಯೂಸ್: ಪ್ರತಿಷ್ಠಿತ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಉದ್ಘಾಟನ ಸಮಾರಂಭ ಇಂದು ಫ್ರಾನ್ಸ್‌ನ ಮಹಾನದಿ ಸೀನ್ ಮೇಲೆ ನಡೆಯಲಿದೆ. ಭಾರತದ ಧ್ವಜಧಾರಿಯಾಗಿ ಅವಳಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ ಸಿಂಧು ಅವರು ಟೇಬಲ್ ಟೆನಿಸ್ ಪಟು ಶರತ್ ಕಮಾಲ್ ಜತೆ ಭಾರತದ ಧ್ವಜ ಹಿಡಿದು ಪಥಸಂಚಲನದಲ್ಲಿ ಸಾಗಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾರತ ತಂಡ 84ನೇ ರಾಷ್ಟ್ರವಾಗಿ ಈ ಬಾರಿ ಕಾಣಿಸಿಕೊಳ್ಳಲಿದೆ. ನದಿಯ ಮೇಲೆಯೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸುಮಾರು 3,000 ಮಂದಿ ಕಲಾವಿದರು ಕಾರ್ಯಕ್ರಮಗಳನ್ನು ನೀಡಲಿದ್ದಾರೆ. ಫ್ರೆಂಚ್ […]
ಪ್ಯಾರಿಸ್ ಒಲಿಂಪಿಕ್ಸ್ ೨೦೨೪/ ಇಂದು ಉದ್ಘಾಟನಾ ಸಮಾರಂಭ Read More »