ಕುಮಟಾದಲ್ಲಿ ಭಾರತದ ಅತೀ ದೊಡ್ಡ ಬಿಳಿ ಹೆಬ್ಬಾವು ಪ್ರತ್ಯಕ್ಷ| ಉರಗ ತಜ್ಞರಿಂದ ರಕ್ಷಣೆ
ಸಮಗ್ರ ನ್ಯೂಸ್: ಭಾರತದಲ್ಲೇ ಅತೀ ದೊಡ್ಡ ಮತ್ತು ಅತ್ಯಂತ ಅಪರೂಪದ ಬಿಳಿ ಹೆಬ್ಬಾವು ಉ.ಕನ್ನಡ ಜಿಲ್ಲೆಯ ಕುಮಟಾದ ಹೆಗಡೆ ಗ್ರಾಮದ ಗಾಂಧಿ ನಗರದ ದೇವಿ ನಾರಾಯಣ ಮುಕ್ರಿ ಎನ್ನುವವರ ಮನೆಯ ಅಂಗಳದಲ್ಲಿ ಪ್ರತ್ಯಕ್ಷವಾಗಿದೆ. ಬಿಳಿ ಹೆಬ್ಬಾವು ಕಾಣಿಸಿದ್ದು, ಉರಗ ತಜ್ಞ ಪವನ್ ನಾಯ್ಕ ಅವರು ಸ್ಥಳಕ್ಕೆ ತೆರಳಿ ರಕ್ಷಣೆ ಮಾಡಿದ್ದಾರೆ. ಕಳೆದ ವರ್ಷವಷ್ಟೇ ಮಿರ್ಜಾನ್ ನಲ್ಲಿ ಸಣ್ಣ ಗಾತ್ರದ ಬಿಳಿ ಹೆಬ್ಬಾವು ಕಾಣಿಸಿದ್ದು ರಾತ್ರಿಯ ವೇಳೆ ಪವನ್ ನಾಯ್ಕ ಹೋಗಿ ರಕ್ಷಣೆ ಮಾಡಿದ್ದು ರಾಷ್ಟ್ರಾದ್ಯಂತ ವೈರಲ್ ಆಗಿತ್ತು.
ಕುಮಟಾದಲ್ಲಿ ಭಾರತದ ಅತೀ ದೊಡ್ಡ ಬಿಳಿ ಹೆಬ್ಬಾವು ಪ್ರತ್ಯಕ್ಷ| ಉರಗ ತಜ್ಞರಿಂದ ರಕ್ಷಣೆ Read More »










