ಮದ್ಯದ ಅಮಲಲ್ಲಿ ಅರ್ಧ ಸುಟ್ಟ ಯುವತಿಯ ಮೃತದೇಹ ತಿಂದ ಕಟುಕರು…!!
ಸಮಗ್ರ ನ್ಯೂಸ್: ಕಂಠಪೂರ್ತಿ ಕುಡಿದ ವ್ಯಕ್ತಿಗೆ ಕೆಲವೊಮ್ಮೆ ತಾನು ಏನು ಮಾಡುತ್ತಿದ್ದೇನೆ ಎಂಬುದು ತಿಳಿದಿರುವುದಿಲ್ಲ. ಆತ ತಾನು ಏನು ಮಾಡುತ್ತಿರುವೆನೆಂಬ ಅರಿವಿಲ್ಲದೆ ಕುಡಿದ ಮತ್ತಿನಲ್ಲಿ ಇಬ್ಬರು ವ್ಯಕ್ತಿಗಳು ಅರ್ಧ ಸುಟ್ಟ ಯುವತಿಯ ಮೃತದೇಹವನ್ನು ತಿಂದ ಪ್ರಸಂಗವೊಂದು ಭುವನೇಶ್ವರದಲ್ಲಿ ನಡೆದಿದೆ. ಇಲ್ಲಿನ ಮಯರ‍್ಬಂಜ್ ಜಿಲ್ಲೆಯ ಬದಶಾಹಿನ ಬ್ಲಾಕ್ ನ ಗ್ರಾಮವೊಂದರಲ್ಲಿ ಕೃತ್ಯ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟಿದ್ದ 25 ವರ್ಷದ ಯುವತಿಯೊಬ್ಬಳ ಮೃತದೇಹವನ್ನು ಸ್ಥಳೀಯ ಶವಾಗಾರಕ್ಕೆ ಸಾಗಿಸಿ ಅಲ್ಲಿ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಆದರೆ ಆಕೆಯ ದೇಹ ಪೂರ್ತಿಯಾಗಿ ಸುಟ್ಟಿರಲಿಲ್ಲ. […]
ಮದ್ಯದ ಅಮಲಲ್ಲಿ ಅರ್ಧ ಸುಟ್ಟ ಯುವತಿಯ ಮೃತದೇಹ ತಿಂದ ಕಟುಕರು…!! Read More »










