ಇಂದು(ಮೇ.5) ವರ್ಷದ ಮೊದಲ ಚಂದ್ರಗ್ರಹಣ| ಭಾರತದಲ್ಲಿ ಗೋಚರವಾಗುತ್ತಾ?
ಸಮಗ್ರ ನ್ಯೂಸ್: ಈ ವರ್ಷದ ಮೊದಲನೇ ಚಂದ್ರಗ್ರಹಣ ಇಂದು(ಮೇ.5) ಸಂಭವಿಸಲಿದೆ. ಆದರೆ ಭಾರತದಲ್ಲಿ ಈ ಚಂದ್ರ ಗ್ರಹಣ ಗೋಚರವಾಗುವುದಿಲ್ಲ. ಈ ವರ್ಷದ ಪ್ರಥಮ ಸೂರ್ಯ ಗ್ರಹಣ ಸಂಭವಿಸಿ 15 ದಿನ ಕಳೆದಿದೆ. ಇದರ ಬೆನ್ನಲ್ಲೇ ಚಂದ್ರ ಗ್ರಹಣ ಸಹ ಸಂಭವಿಸುತ್ತಿದೆ. ವೈಶಾಖ ಮಾಸದ ಹುಣ್ಣಿಮೆ ಆಗಿದ್ದು, ಈ ಸಂದರ್ಭ ಚಂದ್ರ ಗ್ರಹಣ ನಡೆಯಲಿದೆ. ಈ ಗ್ರಹಣವು ಪೆನಂಬ್ರಲ್ ಚಂದ್ರ ಗ್ರಹಣವಾಗಿದ್ದು, ಇದರಲ್ಲಿ ಚಂದ್ರನ ಮೇಲ್ಮೈ ಧೂಳಿನ ಬಿರುಗಾಳಿಯಂತೆ ಕಾಣಿಸಲಿದೆ. ಖಗೋಳಶಾಸ್ತ್ರಜ್ಞರ ಪ್ರಕಾರ, ವರ್ಷದ ಮೊದಲ ಚಂದ್ರ ಗ್ರಹಣವು […]
ಇಂದು(ಮೇ.5) ವರ್ಷದ ಮೊದಲ ಚಂದ್ರಗ್ರಹಣ| ಭಾರತದಲ್ಲಿ ಗೋಚರವಾಗುತ್ತಾ? Read More »










